BIG BREAKING NEWS: ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೇ ಶಾಲೆ ಬಂದ್ – ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ( Omicron Variant ) ಕಾಲಿಟ್ಟ ನಂತ್ರ, ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸೋದಕ್ಕೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೊರೋನಾ ಹೆಚ್ಚಾದ್ರೆ ಶಾಲೆ ಬಂದ್ ( School Close ) ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ( Education Minister BC Nagesh ) ತಿಳಿಸಿದ್ದಾರೆ. Dikshi flips to Ishwarappa: ಈಶ್ವರಪ್ಪಗೆ ಡಿಕೆಶಿ ತಿರುಗೇಟು ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ … Continue reading BIG BREAKING NEWS: ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೇ ಶಾಲೆ ಬಂದ್ – ಶಿಕ್ಷಣ ಸಚಿವ ಬಿ.ಸಿ.ನಾಗೇಶ್