Health Tips: ಚಳಿಗಾಲದಲ್ಲಿ ಕೆಮ್ಮು, ಕಫ ಹೆಚ್ಚಾದ್ರೆ ಈ ಮನೆಮದ್ದುಗಳು ಒಮ್ಮೆ ಟ್ರೈ ಮಾಡಿ ನೋಡಿ, ಕಡಿಮೆ ಆಗೋದು ಗ್ಯಾರಂಟಿ

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಚಳಿಗಾಯದಲ್ಲಿ ಅನೇಕ ಕಾಲೆಯೆಗಳು ಕಾಡುತ್ತವೆ. ಅದರಲ್ಲೂ ನೆಗಡಿ, ಕೆಮ್ಮು, ಕಫದಂತಹ ಸಮಸ್ಯೆಗಳು ಕಾಡಲು ಆರಂಭಿಸುತ್ತವೆ. ಕೆಲವರಿಗೆ ಕಫ ಬೇಗನೆ ವಾಸಿ ಆಗುವುದಿಲ್ಲ, ಇಂತಹ ಸಮಯದಲ್ಲಿ ಕೆಲವು ಮನೆಮದ್ದುಗಳು ಸಹಕಾರಿಯಾಗಿವೆ. ಈ ಮನೆಮದ್ದುಗಳು ನೈಸರ್ಗಿಕವಾಗಿ ಕಫದ ಸಮಸ್ಯೆಯನ್ನು ನಿವಾರಿಸುತ್ತದೆ. ಈ ಮನೆಮದ್ದುಗಳನ್ನು ಮಾಡುವುದರಿಂದ ರೋಗನಿರೋಧಕ ಶಕ್ತಿಯೂ ಬಲಗೊಳ್ಳುತ್ತದೆ. ಇಲ್ಲಿದೆ ಹೆಚ್ಚಿನ ಮಾಹಿತಿ. ಉಪ್ಪು ನೀರಿನಿಂದ ಬಾಯಿ ಮುಕ್ಕಳಿಸುವುದು ಕಫದ ಸಮಸ್ಯೆಯನ್ನು ಹೋಗಲಾಡಿಸಲು, ಒಂದು ಲೋಟ ಉಗುರುಬೆಚ್ಚನೆಯ ನೀರನ್ನು ತೆಗೆದುಕೊಳ್ಳಿ. ಅದರಲ್ಲಿ ಅರ್ಧ ಟೀಚಮಚ … Continue reading Health Tips: ಚಳಿಗಾಲದಲ್ಲಿ ಕೆಮ್ಮು, ಕಫ ಹೆಚ್ಚಾದ್ರೆ ಈ ಮನೆಮದ್ದುಗಳು ಒಮ್ಮೆ ಟ್ರೈ ಮಾಡಿ ನೋಡಿ, ಕಡಿಮೆ ಆಗೋದು ಗ್ಯಾರಂಟಿ