ವೃದ್ಧ ತಂದೆ-ತಾಯಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ್ರೆ ಆಸ್ತಿ, ಉಯಿಲು ರದ್ದು: ರಾಜ್ಯ ಸರ್ಕಾರ

ಬೆಂಗಳೂರು: ವಯಸ್ಸಾದ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗಳಿಗೆ ಕರೆತಂದು ಮಕ್ಕಳು ಬಿಟ್ಟು ನಾಪತ್ತೆಯಾಗುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿವೆ. ಹೀಗಾಗಿ ಸಂಧ್ಯಾಕಾಲದಲ್ಲಿ ಹೆತ್ತ ತಂದೆ-ತಾಯಿಯನ್ನು ಸಲಹದೇ ಈ ರೀತಿ ಅಮಾನವೀಯರಾಗಿ ನಡೆದುಕೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ವೃದ್ಧ ತಂದೆ-ತಾಯಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ್ರೆ ಮಕ್ಕಳ ಹೆಸರಿಗೆ ಬರೆದಿರುವಂತ ಆಸ್ತಿ, ಉಯಿಲು ರದ್ದು ಮಾಡುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂಧಿದೆ.  ಇಂದಿನ ಯಾಂತ್ರೀಕೃತ ಹಾಗೂ ತಂತ್ರಜ್ಞಾನ ಜೀವನದಲ್ಲಿ ಭಾವನೆಗಳು ಹಾಗೂ ಸಂಬಂಧಗಳು ಮರೆಯಾಗುತ್ತಿರುವುದು ಬೇಸರದ ಸಂಗತಿ. ಇದು ಯಾವ ಮಟ್ಟಕ್ಕೆ ಹೋಗಿದೆ … Continue reading ವೃದ್ಧ ತಂದೆ-ತಾಯಿಯನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ್ರೆ ಆಸ್ತಿ, ಉಯಿಲು ರದ್ದು: ರಾಜ್ಯ ಸರ್ಕಾರ