ಬಿಜೆಪಿಗೆ ಎಲ್ಲವೂ ಸಣ್ಣ ವಿಚಾರವಾದರೇ, ದೊಡ್ಡವಿಚಾರ ಯಾವುದು?: ಟ್ವಿಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ರಸ್ತೆ, ಚರಂಡಿ, ರಸ್ತೆಗುಂಡಿಗಳ ಸಣ್ಣ ವಿಚಾರ, ರಸ್ತೆ ಗುಂಡಿಗಳಿಂದ ಜನ ಸತ್ತಿದ್ದೂ ಸಣ್ಣ ವಿಚಾರ, ಭ್ರಷ್ಟಾಚಾರ, ಕಮಿಷನ್ ಸಣ್ಣ ವಿಚಾರ, ಗುತ್ತಿಗೆದಾರರು ಸತ್ತಿದ್ದೂ ಸಣ್ಣ ವಿಚಾರ, 54 ಸಾವಿರ PSI ಅಭ್ಯರ್ಥಿಗಳ ಭವಿಷ್ಯ ಛಿದ್ರವಾಗಿದ್ದೂ ಸಣ್ಣ ವಿಚಾರ. ಯುವಕರ ನಿರುದ್ಯೋಗವೂ ಸಣ್ಣ ವಿಚಾರ. ಹಾಗಾದರೇ ಬಿಜೆಪಿಗೆ ( BJP Karnataka ) ದೊಡ್ಡ ವಿಚಾರ ಯಾವುದು? ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಪ್ರಶ್ನಿಸಿದೆ. ರಸ್ತೆ, ಚರಂಡಿ, ರಸ್ತೆಗುಂಡಿಗಳ ಸಣ್ಣ ವಿಚಾರ,ರಸ್ತೆ ಗುಂಡಿಗಳಿಂದ … Continue reading ಬಿಜೆಪಿಗೆ ಎಲ್ಲವೂ ಸಣ್ಣ ವಿಚಾರವಾದರೇ, ದೊಡ್ಡವಿಚಾರ ಯಾವುದು?: ಟ್ವಿಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ