ರೈತರನ್ನು ಒಕ್ಕಲೆಬ್ಬಿಸಿದರೆ ಸುಮ್ಮನಿರುವುದಿಲ್ಲ: ಸಾಗರದ ಅರಣ್ಯಾಧಿಕಾರಿಗಳಿಗೆ ಶಾಸಕ ಬೇಳೂರು ಖಡಕ್ ಎಚ್ಚರಿಕೆ
ಶಿವಮೊಗ್ಗ: ರೈತರ ಪರವಾಗಿ ಕೆಲಸ ಮಾಡೋದು ಬಿಟ್ಟು, ರೈತರನ್ನೇ ಒಕ್ಕಲೆಬ್ಬಿಸೋದನ್ನು ನಾನು ಸಹಿಸುವುದಿಲ್ಲ. ರೈತರನ್ನು ಒಕ್ಕಲೆಬ್ಬಿಸಿದರೇ ಸುಮ್ಮನಿರುವುದಿಲ್ಲ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಅರಣ್ಯಾಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ಸಾಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರೈತರು ಎದುರಿಸುತ್ತಿರುವ ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆಗಳ ಇತ್ಯರ್ಥಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ (IB) ಮಹತ್ವದ ಸಭೆ … Continue reading ರೈತರನ್ನು ಒಕ್ಕಲೆಬ್ಬಿಸಿದರೆ ಸುಮ್ಮನಿರುವುದಿಲ್ಲ: ಸಾಗರದ ಅರಣ್ಯಾಧಿಕಾರಿಗಳಿಗೆ ಶಾಸಕ ಬೇಳೂರು ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed