BIG NEWS: ಕೆರೆ ಒತ್ತುವರಿಯಾಗಿದ್ದರೇ ಮುಲಾಜಿಲ್ಲದೇ ತೆರವುಗೊಳಿಸಿ: ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ಖಾಸಗಿಯವರಿಂದ ಕೆರೆ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದಲ್ಲಿ ಒಟ್ಟು ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಂದಾಜು 10710  ಕೆರೆಗಳ ಅಳತೆ ಬಾಕಿ ಇದ್ದು ಎರಡು ತಿಂಗಳ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಲು ಕ್ರಮ … Continue reading BIG NEWS: ಕೆರೆ ಒತ್ತುವರಿಯಾಗಿದ್ದರೇ ಮುಲಾಜಿಲ್ಲದೇ ತೆರವುಗೊಳಿಸಿ: ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ