H.D ಕುಮಾರಸ್ವಾಮಿ ತಿಮಿಂಗಿಲ ಯಾರೆಂದು ಹೇಳಿದ್ರೆ ಪ್ರಕರಣ ಮುಗೀತು: ಡಾ.ಜಿ.ಪರಮೇಶ್ವರ್

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಮಿಂಗಿಲ ಯಾರೆಂದು ಹೇಳಿದ್ರೇ, ಪ್ರಕರಮವೇ ಮುಗಿಯುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ರೇವಣ್ಣ ಪ್ರಕರಣ ರಾಜಕೀಯ ಪ್ರೇರಿತ, ಇದರ ಹಿಂದೆ ದೊಡ್ಡ ತಿಮಿಂಗಿಲ ಇದೆ ಅನ್ನೋ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದಂತ ಅವರು, ಕುಮಾರಸ್ವಾಮಿ ಆ ತಿಮಿಂಗಿಲ ಯಾರು ಅಂತ ಹೇಳಿದ್ರೆ ಒಳ್ಳೇದು. ಅವರು ಪ್ರತಿ ದಿನ ಒಂದೊಂದು ಹೇಳಿಕೆ ಕೊಡೋದು ಬಿಟ್ಟು, ದಾಖಲೆ ಕೊಟ್ಟು … Continue reading H.D ಕುಮಾರಸ್ವಾಮಿ ತಿಮಿಂಗಿಲ ಯಾರೆಂದು ಹೇಳಿದ್ರೆ ಪ್ರಕರಣ ಮುಗೀತು: ಡಾ.ಜಿ.ಪರಮೇಶ್ವರ್