Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ : ಆರೋಪಿ ಸಮೀರ್, ಸಹೋದರಿ ಸೇರಿ 6 ಜನರ ವಿರುದ್ಧ ದೂರು ದಾಖಲು!

04/04/2026 11:36 AM

ಹಾವೇರಿಯಲ್ಲಿ ಘೋರ ದುರಂತ : ವಿದ್ಯುತ್ ಪ್ರವಹಿಸಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

04/04/2026 11:35 AM

ಭಾರತದ ಟಾಪ್ 10 ಅತಿ ಹೆಚ್ಚು ವೇತನ ಪಡೆಯುವ ಸರ್ಕಾರಿ ಉದ್ಯೋಗಗಳಿವು: ಸಂಪೂರ್ಣ ವಿವರ ಇಲ್ಲಿದೆ!

04/04/2026 11:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ನನ್ನನ್ನು ಕುಳ್ಳ ಅಂತಾರೆ, ನಾನು ಕರಿಯಣ್ಣ ಅಂತೀನಿ: HDK ಕುರಿತ ವಿವಾದಾತ್ಮಕ ಹೇಳಿಕೆ ಬಗ್ಗೆ ಜಮೀರ್ ಸ್ಪಷ್ಟನೆ
KARNATAKA

BIG NEWS: ನನ್ನನ್ನು ಕುಳ್ಳ ಅಂತಾರೆ, ನಾನು ಕರಿಯಣ್ಣ ಅಂತೀನಿ: HDK ಕುರಿತ ವಿವಾದಾತ್ಮಕ ಹೇಳಿಕೆ ಬಗ್ಗೆ ಜಮೀರ್ ಸ್ಪಷ್ಟನೆ

By kannadanewsnow0911/11/2024 4:16 PM

ಚನ್ನಪಟ್ಟಣ: ನಾನು ಬೇರೆ ಪಕ್ಷದಲ್ಲಿ ಇರಬಹುದು. ಆದರೇ ನನ್ನ ಕುಮಾರಸ್ವಾಮಿ ಅವರ ಸಂಬಂಧ ಬದಲಾಗಿಲ್ಲ. ಈಗಲೂ ಅದೇ ಪ್ರೀತಿ ಇದೆ. ನನ್ನ ಅವರು ಕುಳ್ಳ ಅಂತ ಕರೆಯುತ್ತಾರೆ. ನಾನು ಅವತ್ತಿಂದಲೂ ಪ್ರೀತಿಯಿಂದ ಕುಮಾರಸ್ವಾಮಿಯನ್ನ ಕರಿಯಣ್ಣ ಅಂತಾನೇ ಕರೆಯೋದು ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟ ಪಡಿಸಿದರು.

ಇಂದು ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನನ್ನನ್ನು ಕುಮಾರಸ್ವಾಮಿ ಅವರು ಕುಳ್ಳ ಅಂತ ಕರೆಯುತ್ತಾರೆ. ನಾನು ಅವರನ್ನು ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು ಎಂಬುದಾಗಿ ತಮ್ಮ ವಿವಾದಾತ್ಮಕ ಹೇಳಿಕೆಯ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ.

ನಾವು ಹಳೇ ಸ್ನೇಹಿತರು. ನಾನು ಕುಮಾರಸ್ವಾಮಿ ಆಸ್ತಿಯನ್ನು ಖರೀದಿಸುತ್ತೇನೆ ಎಂಬುದಾಗಿ ಎಲ್ಲಿಯೂ ಹೇಳಿಲ್ಲ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ 20 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ವಿಶ್ವಾಸ ವ್ಯಕ್ತ ಪಡಿಸಿದರು.

BIG NEWS: ರಾಜ್ಯದಲ್ಲಿ ‘ಇ-ಖಾತೆ ಸಮಸ್ಯೆ’ ನಿವಾರಣೆಗೆ ಮಹತ್ವದ ಕ್ರಮ: ನ.13ರಂದು ಸಚಿವರ ನೇತೃತ್ವದಲ್ಲಿ ಸಭೆ, ಈ ವಿಷಯದ ಬಗ್ಗೆ ಚರ್ಚೆ

ಸಿಎಂ, ಡಿಸಿಎಂ ವಿರುದ್ಧ ಕುಮಾರಸ್ವಾಮಿ, ದೇವೇಗೌಡರು ವೈಯಕ್ತಿಕ ಆರೋಪಗಳನ್ನು ಮಾಡುತ್ತಿದ್ದಾರೆ: ಚಲುವರಾಯಸ್ವಾಮಿ

Share. Facebook Twitter LinkedIn WhatsApp Email

Related Posts

BIG NEWS : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ : ಆರೋಪಿ ಸಮೀರ್, ಸಹೋದರಿ ಸೇರಿ 6 ಜನರ ವಿರುದ್ಧ ದೂರು ದಾಖಲು!

04/04/2026 11:36 AM1 Min Read

ಹಾವೇರಿಯಲ್ಲಿ ಘೋರ ದುರಂತ : ವಿದ್ಯುತ್ ಪ್ರವಹಿಸಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

04/04/2026 11:35 AM1 Min Read

ರಾಜ್ಯದ ನಿರುದ್ಯೋಗಿ ಯುವಜನತೆಗೆ ಗುಡ್ ನ್ಯೂಸ್ : ಸ್ವಂತ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ ₹5 ಲಕ್ಷದವರೆಗೆ ಸಾಲ!

04/04/2026 11:17 AM2 Mins Read
Recent News

BIG NEWS : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ : ಆರೋಪಿ ಸಮೀರ್, ಸಹೋದರಿ ಸೇರಿ 6 ಜನರ ವಿರುದ್ಧ ದೂರು ದಾಖಲು!

04/04/2026 11:36 AM

ಹಾವೇರಿಯಲ್ಲಿ ಘೋರ ದುರಂತ : ವಿದ್ಯುತ್ ಪ್ರವಹಿಸಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

04/04/2026 11:35 AM

ಭಾರತದ ಟಾಪ್ 10 ಅತಿ ಹೆಚ್ಚು ವೇತನ ಪಡೆಯುವ ಸರ್ಕಾರಿ ಉದ್ಯೋಗಗಳಿವು: ಸಂಪೂರ್ಣ ವಿವರ ಇಲ್ಲಿದೆ!

04/04/2026 11:33 AM

ರಾಜ್ಯದ ನಿರುದ್ಯೋಗಿ ಯುವಜನತೆಗೆ ಗುಡ್ ನ್ಯೂಸ್ : ಸ್ವಂತ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ ₹5 ಲಕ್ಷದವರೆಗೆ ಸಾಲ!

04/04/2026 11:17 AM
State News
KARNATAKA

BIG NEWS : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ : ಆರೋಪಿ ಸಮೀರ್, ಸಹೋದರಿ ಸೇರಿ 6 ಜನರ ವಿರುದ್ಧ ದೂರು ದಾಖಲು!

By kannadanewsnow0504/04/2026 11:36 AM KARNATAKA 1 Min Read

ಹುಬ್ಬಳ್ಳಿ : ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಮೀರ್ ವಿರುದ್ಧ ಸಂತ್ರಸ್ತೆ ಇದೀಗ ಲೈಂಗಿಕ…

ಹಾವೇರಿಯಲ್ಲಿ ಘೋರ ದುರಂತ : ವಿದ್ಯುತ್ ಪ್ರವಹಿಸಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

04/04/2026 11:35 AM

ರಾಜ್ಯದ ನಿರುದ್ಯೋಗಿ ಯುವಜನತೆಗೆ ಗುಡ್ ನ್ಯೂಸ್ : ಸ್ವಂತ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ ₹5 ಲಕ್ಷದವರೆಗೆ ಸಾಲ!

04/04/2026 11:17 AM

ಸಾಗರದ ಶಾಸಕರ ಏಳಿಗೆ ಸಹಿಸದ ಬಿಜೆಪಿಯಿಂದ ಇಲ್ಲದ ಆರೋಪ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಆಕ್ರೋಶ

04/04/2026 11:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.