ಚಿತ್ರದುರ್ಗ : ನನಗೆ ಟಿಕೆಟ್ ಕೊಟ್ಟರೆ ಬಿಜೆಪಿಯಿಂದ ಸ್ಪರ್ಧಿಸುತ್ತೇನೆ, ನೀಡದಿದ್ದರೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಚಂದ್ರಶೇಖರ್ ಸವಾಲು ಹಾಕಿದ್ದಾರೆ.
ಹೊಸದುರ್ಗ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿರುವ ಗೂಳಿಹಟ್ಟಿ ಶೇಖರ್ ಮತ್ತು ಲಿಂಗಮೂರ್ತಿ ನಡುವೆ ಭಾರೀ ಟೀಕಾಪ್ರಹಾರಗಳು ನಡೆದಿದ್ದವು, ಇದನ್ನು ಗಮನಿಸಿದ ಬಿಜೆಪಿ ಇದರಿಂದ ಪಕ್ಷದ ಇಮೇಜ್ ಗೆ ಡ್ಯಾಮೇಜ್ ಆಗಬಹುದು ಎಂದು ಇಬ್ಬರನ್ನು ಸಮಾಧಾನ ಪಡಿಸಿ ಒಂದುಗೂಡಿಸಲು ಬಿkಜೆಪಿ ಸಂಧಾನ ನಭೆ ನಡೆಸಿತ್ತು, ಆದರೆ ಸಭೆ ವಿಫಲವಾಗಿದೆ ಎನ್ನಲಾಗಿದೆ.
ನನಗೆ ಟಿಕೆಟ್ ಕೊಟ್ಟರೆ ಬಿಜೆಪಿಯಿಂದ ಸ್ಪರ್ಧಿಸುತ್ತೇನೆ, ನೀಡದಿದ್ದರೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಚಂದ್ರಶೇಖರ್ ಸವಾಲು ಹಾಕಿದ್ದಾರೆ.
BIGG NEWS: ಮಾಂಡೌಸ್ ಚಂಡಮಾರುತ ಆರ್ಭಟಕ್ಕೆ ಭಾರೀ ಮಳೆ : ತಮಿಳುನಾಡಿನ 2 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ