ನಾನು ಕಥಾನಾಯಕನಾದರೆ ಡಿಸಿಎಂ ಡಿಕೆ ಶಿವಕುಮಾರ್ ಖಳನಾಯಕ : ಮಾಜಿ ಸಿಎಂ HD ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು : ಇದೀಗ ಇಡೀ ದೇಶದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದ್ದು ಈ ಕುರಿತಂತೆ ಇಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸುದಿಗೋಷ್ಠಿ ನಡೆಸಿದ್ದು ಈ ಒಂದು ಪ್ರಕರಣದ ಕಥಾನಾಯಕ ನಾನಾದರೆ ಇದರ ಖಳನಾಯಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ವಾಗ್ದಾಳಿ ನಡೆಸಿದರು. ಇಂದು ಬೆಂಗಳೂರಿನಲ್ಲಿರುವ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ ನಾಲ್ಕರ ನಂತರ ಈ ಪ್ರಕರಣ ಇರುತ್ತೋ ಇಲ್ಲವೋ ಗೊತ್ತಿಲ್ಲ ಪೆನ್ … Continue reading ನಾನು ಕಥಾನಾಯಕನಾದರೆ ಡಿಸಿಎಂ ಡಿಕೆ ಶಿವಕುಮಾರ್ ಖಳನಾಯಕ : ಮಾಜಿ ಸಿಎಂ HD ಕುಮಾರಸ್ವಾಮಿ ವಾಗ್ದಾಳಿ