ಹಿಂದುತ್ವದ ಪರ ಹೋರಾಟ ಮಾಡಿದ್ರೆ ನನ್ನ ಮೇಲೆ ಕೇಸ್ ಹಾಕ್ತಾರೆ: ಪ್ರಮೋದ್ ಮುತಾಲಿಕ್ ವಾಗ್ಧಾಳಿ

ಮಂಡ್ಯ : ರಾಜ್ಯದಲ್ಲಿ ಹಿಂದುತ್ವದ ಪರ ಹೋರಾಟ ಮಾಡಿದ್ರೆ ನನ್ನ ಮೇಲೆ ರೌಡಿ ಕೇಸ್ ಹಾಕ್ತಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ವಾಗ್ಧಾಳಿ ನಡೆಸಿದರು. ಮದ್ದೂರು ತಾಲೂಕಿನ ಗಡಿಭಾಗ ನಿಡಘಟ್ಟದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ದೂರಿನ ಶಾಂತ ವಾತಾವರಣವನ್ನು ಹಾಳು ಮಾಡುತ್ತಿರುವುದು ಕಾಂಗ್ರೆಸ್ ಸರ್ಕಾರ ನಾವು ಯಾವುದೇ ಪ್ರತಿಭಟನೆಗೆ ಹೋಗುತ್ತಿಲ್ಲ. ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದ ಗಲಭೆಯಲ್ಲಿ ಪೋಲೀಸರು 500 ಕ್ಕೂ ಹೆಚ್ಚು ಹಿಂದೂ … Continue reading ಹಿಂದುತ್ವದ ಪರ ಹೋರಾಟ ಮಾಡಿದ್ರೆ ನನ್ನ ಮೇಲೆ ಕೇಸ್ ಹಾಕ್ತಾರೆ: ಪ್ರಮೋದ್ ಮುತಾಲಿಕ್ ವಾಗ್ಧಾಳಿ