ನಾನು ‘ಜೆಡಿಎಸ್’ನಲ್ಲೇ ಇದ್ದಿದ್ದರೆ ‘ಮುಖ್ಯಮಂತ್ರಿ’ ಆಗುತ್ತಿರಲಿಲ್ಲ: ಸಿದ್ದರಾಮಯ್ಯ

ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಮಾರೋಪ ಮಾತುಗಳನ್ನಾಡಿದರು. ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು. … Continue reading ನಾನು ‘ಜೆಡಿಎಸ್’ನಲ್ಲೇ ಇದ್ದಿದ್ದರೆ ‘ಮುಖ್ಯಮಂತ್ರಿ’ ಆಗುತ್ತಿರಲಿಲ್ಲ: ಸಿದ್ದರಾಮಯ್ಯ