‘ಇಂಡಿಯಾ’ ಒಕ್ಕೂಟಕ್ಕೆ ಅಧಿಕಾರ ಕೊಟ್ಟರೆ ವರ್ಷಕ್ಕೊಬ್ಬ ‘ಪ್ರಧಾನಿ’: ಮೋದಿ ವಿಶ್ಲೇಷಣೆ

ಬೆಂಗಳೂರು: ಕರ್ನಾಟಕದಲ್ಲಿ ಎರಡೂವರೆ ವರ್ಷದ ಆಡಳಿತ ಸಂಬಂಧ ಸಮರ ಮುಂದುವರೆದಿದೆ. ಇಂಡಿಯಾ ಒಕ್ಕೂಟದಲ್ಲಿ ನಾಯಕ ಯಾರೆಂಬ ಸ್ಪಷ್ಟತೆಯೇ ಇಲ್ಲ. ಎಲ್ಲರನ್ನೂ ಸಂತೋಷದಲ್ಲಿ ಇಡಲು ಒಂದು ವರ್ಷಕ್ಕೊಬ್ಬರನ್ನು ಪ್ರಧಾನಿ ಮಾಡುವ ಚಿಂತನೆ ಇಂಡಿ ಒಕ್ಕೂಟದ್ದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ದಾವಣಗೆರೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದ ಅವರು, ಇಂಥವರಿಗಾಗಿ ಮತವನ್ನು ಹಾಳು ಮಾಡಬೇಕೇ ಎಂದು ಪ್ರಶ್ನಿಸಿದರು. ಮೌಲ್ಯಯುತ ಮತವನ್ನು ಹಾಳು ಮಾಡದಿರಿ ಎಂದು ವಿನಂತಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಎಸ್‍ಸಿ, ಎಸ್‍ಟಿಗಳಿಗಾಗಿ ಮೀಸಲಿಟ್ಟ 11 … Continue reading ‘ಇಂಡಿಯಾ’ ಒಕ್ಕೂಟಕ್ಕೆ ಅಧಿಕಾರ ಕೊಟ್ಟರೆ ವರ್ಷಕ್ಕೊಬ್ಬ ‘ಪ್ರಧಾನಿ’: ಮೋದಿ ವಿಶ್ಲೇಷಣೆ