ಇನ್ಫೋಸಿಸ್‌ ಕಂಪನಿಯು ಆಂಧ್ರಕ್ಕೆ ಹೋದರೆ ಕರ್ನಾಟಕ ಸರ್ಕಾರದ ಗತಿ ಏನು?: HDK ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಪಾಕಿಸ್ತಾನಕ್ಕೆ ಜೈ ಹಾಕುವವರನ್ನು ಬೆಂಬಲಿಸುತ್ತದೆ. ಭಾರತ್‌ ಮಾತಾ ಕೀ ಜೈ ಎನ್ನುವವರನ್ನು ವಿರೋಧಿಸುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರಕ್ಕೆ ಬಿಜೆಪಿ ವಿರುದ್ಧ ಸಿಟ್ಟಿದ್ದರೆ, ಆ ಸಿಟ್ಟನ್ನು ಬಿಜೆಪಿಯ ಮೇಲೆಯೇ ತೀರಿಸಿಕೊಳ್ಳಲಿ. ಆದರೆ ರಾಷ್ಟ್ರಭಕ್ತಿಯಿಂದ ಕೆಲಸ ಮಾಡುತ್ತಿರುವ ಆರ್‌ಎಸ್‌ಎಸ್‌ ವಿರುದ್ಧ ಕ್ರಮ ಕೈಗೊಳ್ಳಬೇಕಿಲ್ಲ. ಪಾಕಿಸ್ತಾನಕ್ಕೆ ಜೈ ಎನ್ನುವವರಿಗೆ ಸರ್ಕಾರ ಬೆಂಬಲ ನೀಡುತ್ತಿದೆಯೇ ಹೊರತು ಭಾರತ್‌ ಮಾತಾ ಕೀ ಜೈ ಎನ್ನುವವರಿಗೆ ಬೆಂಬಲ ನೀಡಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ … Continue reading ಇನ್ಫೋಸಿಸ್‌ ಕಂಪನಿಯು ಆಂಧ್ರಕ್ಕೆ ಹೋದರೆ ಕರ್ನಾಟಕ ಸರ್ಕಾರದ ಗತಿ ಏನು?: HDK ಪ್ರಶ್ನೆ