BIG NEWS: ಮನೆ ಹಂಚಿಕೆ ಹಗರಣದಲ್ಲಿ ನನ್ನ ಪಾತ್ರ ಇರುವುದು ಸಾಭೀತಾದ್ರೇ ರಾಜೀನಾಮೆ: ಸಚಿವ ಜಮೀರ್ ಅಹ್ಮದ್ ಖಾನ್ ಸವಾಲ್

ಬೆಂಗಳೂರು : ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬಡವರಿಗೆ ಮನೆ ಹಂಚಿಕೆ ಮಾಡಲು ನಾನು ಹಣ ಪಡೆದಿರುವುದು ಸಾಬೀತು ಮಾಡಿದರೆ ಬೇರೆಯವರು ಕೇಳುವುದು ಬೇಡ ನಾನೇ ಸ್ವಯಂ ಪ್ರೇರಿತವಾಗಿ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿದ್ದಾರೆ. ಬಡವರ ಮನೆಗೆ ಹಣ ಪಡೆಯುವುದು ಅಕ್ಷಮ್ಯ ಅಪರಾಧ. ಅದಕ್ಕೆ ನಮ್ಮ ಇಲಾಖೆ ಯಲ್ಲಿ ಅವಕಾಶ ಇಲ್ಲ. ಹಿರಿಯ ಶಾಸಕರಾದ … Continue reading BIG NEWS: ಮನೆ ಹಂಚಿಕೆ ಹಗರಣದಲ್ಲಿ ನನ್ನ ಪಾತ್ರ ಇರುವುದು ಸಾಭೀತಾದ್ರೇ ರಾಜೀನಾಮೆ: ಸಚಿವ ಜಮೀರ್ ಅಹ್ಮದ್ ಖಾನ್ ಸವಾಲ್