BIGG NEWS : ಯಶವಂತಪುರದಲ್ಲಿ ‘ಜೆಡಿಎಸ್’ ಗೆಲ್ಲದಿದ್ರೆ ರಾಜಕೀಯ ನಿವೃತ್ತಿ : H.D ಕುಮಾರಸ್ವಾಮಿ ಘೋಷಣೆ

ಬೆಂಗಳೂರು : ಈ ಬಾರಿ ಚುನಾವಣೆಯಲ್ಲಿ ಯಶವಂತಪುರದಲ್ಲಿ ಜೆಡಿಎಸ್ ಗೆಲ್ಲದಿದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸುವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಯಶವಂತಪುರದಲ್ಲಿ ನಡೆದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ ಯಶವಂತಪುರ ಜೆಡಿಎಸ್ ಭದ್ರಕೋಟೆ. ನಮ್ಮ ಕೆಲವು ಸಮಸ್ಯೆಗಳಿಂದ ಈ ಹಿಂದೆ ನಮಗೆ ಹಿನ್ನಡೆಯಾಗಿದೆ. ಹಾಗಾಗಿ ನಾವು ಯಶವಂತಪುರ ಕ್ಷೇತ್ರದಲ್ಲಿ ಸೋತಿದ್ದೇವೆ ಅಷ್ಟೇ. ಕಡಿಮೆ ಅಂತರದಲ್ಲಿ ಯಶವಂತಪುರದಲ್ಲಿ ಸೋಲು ಆಗಿದೆ. ಜವರಾಯಿಗೌಡಗೆ ಚುನಾವಣೆ ಹೇಗೆ ನಡೆಸಬೇಕು ಎಂಬುದು ಗೊತ್ತಾಗಿಲ್ಲ ಎಂದರು. … Continue reading BIGG NEWS : ಯಶವಂತಪುರದಲ್ಲಿ ‘ಜೆಡಿಎಸ್’ ಗೆಲ್ಲದಿದ್ರೆ ರಾಜಕೀಯ ನಿವೃತ್ತಿ : H.D ಕುಮಾರಸ್ವಾಮಿ ಘೋಷಣೆ