Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಷ್ಯಾದಲ್ಲಿ ಸೇತುವೆ ಕುಸಿದು ಹಳಿ ತಪ್ಪಿದ ರೈಲು: 7 ಮಂದಿ ಸಾವು, 30 ಮಂದಿ ಆಸ್ಪತ್ರೆಗೆ ದಾಖಲು | Bridge collapse

01/06/2025 6:52 AM

Breaking: ‘ವಿಶ್ವ ಸುಂದರಿ’ ಕಿರೀಟ ಮುಡಿಗೇರಿಸಿಕೊಂಡ ಥಾಯ್ಲೆಂಡ್ ನ ‘ಓಪಲ್ ಸುಚತಾ’ l Miss World

01/06/2025 6:44 AM
Nandini

ಇಂದು `ವಿಶ್ವ ಹಾಲು ದಿನಾಚರಣೆ’ : ಸ್ಪರ್ಧಾತ್ಮಕ ಬೆಲೆಗಳಲ್ಲಿ 18 ವಿವಿಧ ನಂದಿನಿ ಕೇಕ್ ಹಾಗೂ ಮಫಿನ್ ಗಳು ಮಾರುಕಟ್ಟೆಗೆ ಬಿಡುಗಡೆ.!

01/06/2025 6:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕಮಲ್ ಹಾಸನ್ ಚಿತ್ರ ರಿಲೀಸ್ ಮಾಡಿದ್ರೆ ಥಿಯೇಟರಿಗೆ ಬೆಂಕಿ ಹಚ್ತೀವಿ: ಕರವೇ ನಾರಾಯಣಗೌಡ ವಾರ್ನಿಂಗ್
KARNATAKA

BREAKING: ಕಮಲ್ ಹಾಸನ್ ಚಿತ್ರ ರಿಲೀಸ್ ಮಾಡಿದ್ರೆ ಥಿಯೇಟರಿಗೆ ಬೆಂಕಿ ಹಚ್ತೀವಿ: ಕರವೇ ನಾರಾಯಣಗೌಡ ವಾರ್ನಿಂಗ್

By kannadanewsnow0930/05/2025 5:39 PM

ಬೆಂಗಳೂರು: ಕನ್ನಡಕ್ಕೆ ಅವಮಾನ ಮಾಡಿರುವಂತ ನಟ ಕಮಲ್ ಹಾಸನ್ ಕ್ಷಮೆಯಾಚಿಸಬೇಕು. ಅವರು ಕ್ಷಮೆ ಯಾಚಿಸದೇ ಅವರ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ರಿಲೀಸ್ ಮಾಡಿದ್ರೇ ಸಿನಿಮಾ ಥಿಯೇಟರ್ ಗೆ ಬೆಂಕಿ ಹಚ್ಚುವುದಾಗಿ ಕರವೇ ರಾಜ್ಯಾಧ್ಯಕ್ಷ ನಾರಾಯಾಣಗೌಡ ಎಚ್ಚರಿಕೆ ನೀಡಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ಸಿನಿಮಾ ರಿಲೀಸ್ ಆಗಲ್ಲ. ರಾಜ್ಯದಲ್ಲಿ ಅವರ ಸಿನಿಮಾ ರಿಲೀಸ್ ಮಾಡುವುದಕ್ಕೆ ಬಿಡಲ್ಲ. ಒಂದು ವೇಳೆ ಕ್ಷಮೆ ಕೇಳದೇ ಸಿನಿಮಾ ರಿಲೀಸ್ ಮಾಡಿದ್ರೆ ಥಿಯೇಟರ್ ಗೆ ಬೆಂಕಿ ಹಾಕುವುದಾಗಿ ಎಚ್ಚರಿಕೆ ನೀಡಿದರು.

ಅಂದಹಾಗೇ ನಟ ಕಮಲ್ ಹಾಸನ್ ಕನ್ನಡ ತಮಿಳಿನಿಂದ ಹುಟ್ಟಿರೋದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿರುದ್ಧ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ. ಈಗಾಗಲೇ ಫಿಲ್ಮಂ ಚೇಂಬರ್ ಕ್ಷಮೆ ಯಾಚನೆಗೆ ಡೆಡ್ ಲೈನ್ ನೀಡಿದೆ. ಇದರ ನಡುವೆ ನಾನು ಕ್ಷಮೆ ಯಾಚಿಸೋದಿಲ್ಲ ಎಂಬುದಾಗಿ ನಟ ಕಮಲ್ ಹಾಸನ್ ಉದ್ಧಟ ತನವನ್ನು ಮುಂದುವರೆಸಿದ್ದಾರೆ.

BREAKING : ಮಂಗಳೂರಿನಲ್ಲಿ ಮಳೆಗೆ ಮತ್ತೊಂದು ದುರಂತ : ಸಮುದ್ರದಲ್ಲಿ ನಾಡ ದೋಣಿ ಮುಗುಚಿ ಇಬ್ಬರು ನೀರುಪಾಲು!

BREAKING : ಪೊಲೀಸರಿಂದ ಅಕ್ರಮವಾಗಿ ‘IPL’ ಟಿಕೆಟ್ ಮಾರಾಟ ದಂಧೆ ಪ್ರಕರಣ : ಇಬ್ಬರು ಕಾನ್ಸ್ಟೇಬಲ್ ಸಸ್ಪೆಂಡ್

Share. Facebook Twitter LinkedIn WhatsApp Email

Related Posts

Nandini

ಇಂದು `ವಿಶ್ವ ಹಾಲು ದಿನಾಚರಣೆ’ : ಸ್ಪರ್ಧಾತ್ಮಕ ಬೆಲೆಗಳಲ್ಲಿ 18 ವಿವಿಧ ನಂದಿನಿ ಕೇಕ್ ಹಾಗೂ ಮಫಿನ್ ಗಳು ಮಾರುಕಟ್ಟೆಗೆ ಬಿಡುಗಡೆ.!

01/06/2025 6:44 AM2 Mins Read

BIG NEWS : ನಿಮ್ಮ ಬಳಿ ಈ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

01/06/2025 6:40 AM2 Mins Read

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಜಾ ದಿನಗಳಲ್ಲೂ ಸಿಗಲಿದೆ ‘ನೋಂದಣಿ’ ಕಚೇರಿ ಸೇವೆ.!

01/06/2025 6:36 AM1 Min Read
Recent News

ರಷ್ಯಾದಲ್ಲಿ ಸೇತುವೆ ಕುಸಿದು ಹಳಿ ತಪ್ಪಿದ ರೈಲು: 7 ಮಂದಿ ಸಾವು, 30 ಮಂದಿ ಆಸ್ಪತ್ರೆಗೆ ದಾಖಲು | Bridge collapse

01/06/2025 6:52 AM

Breaking: ‘ವಿಶ್ವ ಸುಂದರಿ’ ಕಿರೀಟ ಮುಡಿಗೇರಿಸಿಕೊಂಡ ಥಾಯ್ಲೆಂಡ್ ನ ‘ಓಪಲ್ ಸುಚತಾ’ l Miss World

01/06/2025 6:44 AM
Nandini

ಇಂದು `ವಿಶ್ವ ಹಾಲು ದಿನಾಚರಣೆ’ : ಸ್ಪರ್ಧಾತ್ಮಕ ಬೆಲೆಗಳಲ್ಲಿ 18 ವಿವಿಧ ನಂದಿನಿ ಕೇಕ್ ಹಾಗೂ ಮಫಿನ್ ಗಳು ಮಾರುಕಟ್ಟೆಗೆ ಬಿಡುಗಡೆ.!

01/06/2025 6:44 AM

BIG NEWS : ನಿಮ್ಮ ಬಳಿ ಈ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

01/06/2025 6:40 AM
State News
Nandini KARNATAKA

ಇಂದು `ವಿಶ್ವ ಹಾಲು ದಿನಾಚರಣೆ’ : ಸ್ಪರ್ಧಾತ್ಮಕ ಬೆಲೆಗಳಲ್ಲಿ 18 ವಿವಿಧ ನಂದಿನಿ ಕೇಕ್ ಹಾಗೂ ಮಫಿನ್ ಗಳು ಮಾರುಕಟ್ಟೆಗೆ ಬಿಡುಗಡೆ.!

By kannadanewsnow5701/06/2025 6:44 AM KARNATAKA 2 Mins Read

ಶಿವಮೊಗ್ಗ: ವಿಶ್ವ ಹಾಲು ದಿನಾಚರಣೆ ಪ್ರಯುಕ್ತ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ಹಾಗೂ ಶಿಮುಲ್ ವತಿಯಿಂದ ಜೂ.1 ರಂದು 18…

BIG NEWS : ನಿಮ್ಮ ಬಳಿ ಈ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

01/06/2025 6:40 AM

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇಂದಿನಿಂದ ರಜಾ ದಿನಗಳಲ್ಲೂ ಸಿಗಲಿದೆ ‘ನೋಂದಣಿ’ ಕಚೇರಿ ಸೇವೆ.!

01/06/2025 6:36 AM

BIG NEWS : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ |Loan Closure Documents

01/06/2025 6:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.