ನನಗೆ ಕುಮಾರಸ್ವಾಮಿ ಮರ್ಯಾದೆ ಕೊಟ್ರೆ, ನಾನು ಅವರಿಗೆ ಕೊಡ್ತೀನಿ- ಡಿಸಿಎಂ ಡಿಕೆಶಿ
ಬೆಂಗಳೂರು : ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ನೀವು ಕೊಟ್ಟಿರುವ ಚರ್ಚೆ ಸವಾಲನ್ನು ಕುಮಾರಸ್ವಾಮಿ ಅವರು ಸ್ವೀಕರಿಸುತ್ತಿಲ್ಲ ಯಾಕೆ ಎಂದು ಮಾಧ್ಯಮಗಳು ಕೇಳಿದಾಗ ಉತ್ತರಿಸಿದಂತ ಅವರು, “ನಾನು ಕುಮಾರಸ್ವಾಮಿ ಅವರಿಗೆ ಗೌರವ ನೀಡುತ್ತಿದ್ದರೂ ಅವರು ಪದೇ ಪದೆ ನನ್ನ ಬಗ್ಗೆ ವೈಯಕ್ತಿಕ ವಿಚಾರವಾಗಿ ಬಂಡೆ ಒಡೆದ, ವಿಷ ಹಾಕಿದ, ಹೆಣ್ಣು ಮಕ್ಕಳ … Continue reading ನನಗೆ ಕುಮಾರಸ್ವಾಮಿ ಮರ್ಯಾದೆ ಕೊಟ್ರೆ, ನಾನು ಅವರಿಗೆ ಕೊಡ್ತೀನಿ- ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed