ಮರು ಮತಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ದರೆ ರಾಜಕೀಯ ನಿವೃತ್ತಿ : ಕಾಂಗ್ರೆಸ್ ಶಾಸಕ ನಂಜೇಗೌಡ ಸವಾಲು

ಕೋಲಾರ : ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ನಿನ್ನೆ ಆದೇಶ ಹೊರಡಸಿತ್ತು.ಬಳಿಕ ನಂಜೇಗೌಡ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಬೆಂಜ್ ಎಂದು ಹೇಳಿ ಮನವಿ ಮಾಡಿದರು. ಬಳಿಕ ಹೈಕೋರ್ಟ್ 30 ದಿನಗಳ ಕಾಲ ಅವಕಾಶ ನೀಡಿ ತನ್ನದೇ ತೀರ್ಪಿಗೆ ತಡೆ ನೀಡಿತು. ಇದೀಗ ಈ ವಿಚಾರವಾಗಿ ಮರು ಮತಎಣಿಕೆಗೆ ಕೋರ್ಟ್ ಆದೇಶ ನೀಡಿದ್ದು, ಸದ್ಯ ಮಾಲೂರು ಶಾಸಕ ಕೆವೈ ನಂಜೇಗೌಡ ಶಾಸಕಸ್ಥಾನವನ್ನು ಅಸಿಂಧುಗೊಳಿಸಲಾಗಿದೆ. … Continue reading ಮರು ಮತಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ದರೆ ರಾಜಕೀಯ ನಿವೃತ್ತಿ : ಕಾಂಗ್ರೆಸ್ ಶಾಸಕ ನಂಜೇಗೌಡ ಸವಾಲು