ಮೋದಿ ರೈತರ ಆದಾಯ ದ್ವಿಗುಣ ಮಾಡಿದ್ರೆ ರೈತರ ಸಮಸ್ಯೆ ಇರ್ತಾನೆ ಇರಲಿಲ್ಲ: ಸಚಿವ ಸಂತೋಷ್ ಲಾಡ್

ಬೆಳಗಾವಿ ಸುವರ್ಣ ವಿಧಾನಸೌಧ: ಮೋದಿ ಅವರು ಅಧಿಕಾರಕ್ಕೆ ಬಂದರೆ ರೈತರ ಆದಾಯ ದ್ವಿಗುಣ ಮಾಡುತ್ತೇನೆ ಅಂತ ಹೇಳಿದ್ದರು. ಅವರು ಅಧಿಕಾರಕ್ಕೆ ಬಂದು ಇಷ್ಟು ವರ್ಷ ಆಯಿತು. ಆದರೆ ಅನ್ನದಾತರ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ದೇಶದ ರೈತರ ಕಷ್ಟ ತೀರಿಲ್ಲ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ವಿಧಾನ ಪರಿಷತ್ತಿನ ಕಲಾಪದಲ್ಲಿ ಹೇಳಿದರು. ಬಿಜೆಪಿ ಸದಸ್ಯ ಸಿ ಟಿ ರವಿ ಅವರು ಎಥೆನಾಲ್‌ ಹಂಚಿಕೆ ಬಗ್ಗೆ ಮಾತನಾಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಲಾಡ್‌ … Continue reading ಮೋದಿ ರೈತರ ಆದಾಯ ದ್ವಿಗುಣ ಮಾಡಿದ್ರೆ ರೈತರ ಸಮಸ್ಯೆ ಇರ್ತಾನೆ ಇರಲಿಲ್ಲ: ಸಚಿವ ಸಂತೋಷ್ ಲಾಡ್