ಮೆಟ್ರೋ ನಿಲ್ದಾಣಕ್ಕೆ ಮುನಿರತ್ನ ಹಣ ಕೊಟ್ಟರೆ, ಅವರ ಹೆಸರಿಡಲು ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ

ಬೆಂಗಳೂರು: “ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಹಣ ನೀಡಿದರೆ, ಆ ನಿಲ್ದಾಣಕ್ಕೆ ಮುನಿರತ್ನ ಅಂಡ್ ಕಂಪನಿ ಎಂದೇ ಹೆಸರಿಡಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಟುಕಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣದ ನಿರ್ಮಾಣಕ್ಕೆ ಎಂಬೆಸಿ ಸಂಸ್ಥೆ ಹಣ ನೀಡಿಲ್ಲ ಎಂದು ಈ ನಿಲ್ದಾಣ ನಿರ್ಮಾಣ ಮಾಡುವುದನ್ನು ಕೈಬಿಟ್ಟಿರುವುದು ಎಷ್ಟು ಸರಿ ಎಂದು ಪ್ರಶ್ನೆ ಕೇಳಿದಾಗ, ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ … Continue reading ಮೆಟ್ರೋ ನಿಲ್ದಾಣಕ್ಕೆ ಮುನಿರತ್ನ ಹಣ ಕೊಟ್ಟರೆ, ಅವರ ಹೆಸರಿಡಲು ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ