BIG NEWS: ಅಧಿಕಾರಿಗಳು, ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಸಿಎಂ ಡಿ.ಕೆ.ಶಿವಕುಮಾರ್
ಕನಕಪುರ : “ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು, ಸಹಿತ ಪತ್ರ ಬರೆಯಿರಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕರಿಗೆ ತಿಳಿಸಿದರು. ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಈ ತಾಲೂಕಿನಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯಬೇಕು. ನನ್ನನ್ನು ಗೆಲ್ಲಿಸಿದ ನಿಮ್ಮ ಋಣ ತೀರಿಸಬೇಕು” ಎಂದರು. “ಈ ಹಿಂದೆ … Continue reading BIG NEWS: ಅಧಿಕಾರಿಗಳು, ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed