BIG NEWS: 2028ರಲ್ಲಿ ನಮ್ಮ ಸರ್ಕಾರ ಬಂದ್ರೆ ‘ಗೃಹಲಕ್ಷ್ಮಿ ಹಣ’ವನ್ನು 4,000 ರೂ.ಗೆ ಏರಿಕೆ: ಕಾಂಗ್ರೆಸ್ ಶಾಸಕ

ಬೆಂಗಳೂರು: ನಮ್ಮ ಸರ್ಕಾರವು 2028ರಲ್ಲಿ ಬಂದ್ರೆ ಈಗ ಗೃಹ ಲಕ್ಷ್ಮೀ ಯೋಜನೆಯಡಿ ಯಜಮಾನಿ ಮಹಿಳೆಯರಿ ನೀಡಲಾಗುತ್ತಿರುವಂತ 2000 ಹಣವನ್ನು 4000ಕ್ಕೆ ಏರಿಕೆ ಮಾಡುವುದಾಗಿ ಸದನದಲ್ಲೇ ಕಾಂಗ್ರೆಸ್ ಶಾಸಕ ಕುಣಿಗಲ್ ರಂಗನಾಥ್ ಘೋಷಿಸಿದರು. ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಿದಂತ ಅವರು, ನಾನು ಡಿಕೆ ಶಿವಕುಮಾರ್ ಪದಗ್ರಹಣದಂದೇ ಬಡವರಿಗೆ ಹೇಗಾದರೂ ಸಹಾಯ ಮಾಡಬೇಕು ಅಂತ ಹೇಳಿದ್ದೆ. ರಾಜ್ಯದಲ್ಲಿ ಯಜಮಾನಿ ಮಹಿಳೆಯರಿಗೆ ಜಾರಿಗೊಳಿಸಿರುವಂತ ಗೃಹ ಲಕ್ಷ್ಮೀ ಯೋಜನೆಯೂ ವಿಶೇಷವಾದಂತ ಹಣಕಾಸು ಯೋಜನೆಯಾಗಿದೆ ಎಂದರು. ಇಂದು ಗೃಹ ಲಕ್ಷ್ಮೀ ಯೋಜನೆಯಿಂದಾಗಿ ಲಕ್ಷಾಂತರ … Continue reading BIG NEWS: 2028ರಲ್ಲಿ ನಮ್ಮ ಸರ್ಕಾರ ಬಂದ್ರೆ ‘ಗೃಹಲಕ್ಷ್ಮಿ ಹಣ’ವನ್ನು 4,000 ರೂ.ಗೆ ಏರಿಕೆ: ಕಾಂಗ್ರೆಸ್ ಶಾಸಕ