ಈ ಬಾರಿ ನಮ್ಮದೇ ಸರ್ಕಾರ ಬಂದರೇ ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಕೌಶಲ್ಯ ಶಿಕ್ಷಣ ವಿವಿ ಸ್ಥಾಪನೆ – HDK
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಜೆಡಿಎಸ್ 10 ರಿಂದ 12 ಸ್ಥಾನ ಗಳಿಸಲೇಬೇಕು. ಹಾಗಾಗಿ, ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬಸವನಗುಡಿಯಲ್ಲಿ ಇಂದು ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದ ನಂತರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್- ಬಿಜೆಪಿಯ ಪಾಪದ ಕೊಡ ತುಂಬಿದೆ. ಕಾಂಗ್ರೆಸ್ ನವರು ಯಾವ ಜೋಡೋ ಆದರೂ ಮಾಡಿಕೊಳ್ಳಲಿ, ಬಿಜೆಪಿ ಯವರು ಯಾವ ಸಂಕಲ್ಪ ಯಾತ್ರೆ ಆದರೂ ಮಾಡಿಕೊಳ್ಳಲಿ. 2023ಕ್ಕೆ ನಮ್ಮ ಪಕ್ಷವೇ … Continue reading ಈ ಬಾರಿ ನಮ್ಮದೇ ಸರ್ಕಾರ ಬಂದರೇ ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಕೌಶಲ್ಯ ಶಿಕ್ಷಣ ವಿವಿ ಸ್ಥಾಪನೆ – HDK
Copy and paste this URL into your WordPress site to embed
Copy and paste this code into your site to embed