BIG NEWS: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ UKGಯಿಂದ ಪಿಯುಸಿಯವರೆಗೂ ಉಚಿತ ಶಿಕ್ಷಣ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ( Government School ) ಮಕ್ಕಳನ್ನು ಪೋಷಕರು ಕಳಿಸುತ್ತಿಲ್ಲ. ಸರಕಾರ ಶಿಕ್ಷಣ ವ್ಯವಸ್ತೆಯನ್ನು ಹಾಳು ಮಾಡುತ್ತದೆ. ಪಾಠ ಮಾಡಲು ಶಿಕ್ಷಕರು ಇಲ್ಲ. ಬಡವರಿಗೆ ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುವ ಶಕ್ತಿ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ UKG ಯಿಂದ ಪಿಯುಸಿಯವರೆಗೂ ಉಚಿತ ಶಿಕ್ಷಣ ಕೊಡಲಾಗುವುದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( Ex CM HD Kumaraswamy ) ಘೋಷಿಸಿದ್ದಾರೆ. ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಜನತಾಮಿತ್ರ ಅಭಿಯಾನದ ಮೊದಲ ಕಾರ್ಯಕ್ರಮದಲ್ಲಿ … Continue reading BIG NEWS: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ UKGಯಿಂದ ಪಿಯುಸಿಯವರೆಗೂ ಉಚಿತ ಶಿಕ್ಷಣ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ