BREAKING: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೇ ನ್ಯಾ.ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು – ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ನಮ್ಮ ಕಾಂಗ್ರೆಸ್ ಪಕ್ಷ ( Congress Party )  ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ( Central Government ) ಶಿಫಾರಸು ಮಾಡುತ್ತೇವೆ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಘೋಷಣೆ ಮಾಡಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. 4/4#SocialJustice — Siddaramaiah (@siddaramaiah) … Continue reading BREAKING: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೇ ನ್ಯಾ.ಎ.ಜೆ ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು – ಸಿದ್ಧರಾಮಯ್ಯ ಘೋಷಣೆ