ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಆರ್.ಅಶೋಕ ಎಚ್ಚರಿಕೆ
ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದರೂ ಅತ್ತ ಗಮನ ಹರಿಸದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಇನ್ನು … Continue reading ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಆರ್.ಅಶೋಕ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed