ತೀವ್ರ ಮಾನಸಿಕ ಆರೋಗ್ಯ ಸಮಸ್ಯೆಗೆ ಒಳಗಾದವರಿಗೆ ಚಿಕಿತ್ಸೆ ನೀಡಿದರೆ, ಅವರು ಸ್ವಾವಲಂಬನೆ ಜೀವನ ನಡೆಸಲು ಸಶಕ್ತರಾಗುತ್ತಾರೆ: ಅಧ್ಯಯನ

ಬೆಂಗಳೂರು: ತೀವ್ರ ಮಾನಸಿಕ ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ಚಿಕಿತ್ಸೆ ನೀಡಿದರೆ ಅವರು ಸ್ವಾವಲಂಬಿಯಾಗಿ ಆರ್ಥಿಕವಾಗಿ ಸದೃಡವಾಗುವ ಸಾಮರ್ಥ್ಯ ಹೊಂದಲು ಶಕ್ತರಾಗಿರುತ್ತಾರೆ ಎಂದು ನಿಮ್ಹಾನ್ಸ್‌ ಹಾಗೂ ಲಿವ್‌ ಲವ್‌ ಲಾಫ್‌ ಫೌಂಡೇಷನ್‌ ನಡೆಸಿದ ಸಂಶೋಧನೆಯಲ್ಲಿ ತಿಳಿಸಿದೆ. ೧೦ ತಿಂಗಳುಗಳ ಕಾಲ ಗ್ರಾಮೀಣ ಭಾಗದಲ್ಲಿ ತೀವ್ರ ಮಾನಸಿಕ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ವ್ಯಕ್ತಿಗಳನ್ನು ಸಮೀಕ್ಷೆಗೆ ಒಳಪಡಿಸಲಾಯಿತು. ಇಂಟರ್‌ನ್ಯಾಷನಲ್ ಜರ್ನಲ್ ಆಫ್ ಸೋಷಿಯಲ್ ಸೈಕಿಯಾಟ್ರಿ ಜರ್ನಲ್‌ನಲ್ಲಿ ಪ್ರಕಟವಾದ ಸಂಶೋಧನೆ ಅಧ್ಯಯನವು ಮಾನಸಿಕವಾಗಿ ಕುಗ್ಗಿದವರನ್ನು ಪುನಸ್ಚೇತನಗೊಳಿಸಿದರೆ ಅವರು ಸಹ ಎಲ್ಲರಂತೆಯೇ ಜೀವನ ನಡೆಸಲು … Continue reading ತೀವ್ರ ಮಾನಸಿಕ ಆರೋಗ್ಯ ಸಮಸ್ಯೆಗೆ ಒಳಗಾದವರಿಗೆ ಚಿಕಿತ್ಸೆ ನೀಡಿದರೆ, ಅವರು ಸ್ವಾವಲಂಬನೆ ಜೀವನ ನಡೆಸಲು ಸಶಕ್ತರಾಗುತ್ತಾರೆ: ಅಧ್ಯಯನ