ʻಪ್ರಧಾನಿ ಮೋದಿ ಮತ್ತೆ ಗೆದ್ದರೆ….ʼ : ಲೋಕಸಭಾ ಚುನಾವಣೆ ಫಲಿತಾಂಶದ ಮೇಲೆ ಕಣ್ಣಿಟ್ಟ ಚೀನಾ!
ನವದೆಹಲಿ: ಲೋಕಸಭಾ ಚುನಾವಣೆಯ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ‘ಮೋದಿ ಸರ್ಕಾರ ಮತ್ತೆ ಬರಲಿದೆ’ ಎಂದು ಭವಿಷ್ಯ ನುಡಿದಿವೆ. ಚುನಾವಣೋತ್ತರ ಸಮೀಕ್ಷೆಯ ಪ್ರಕಾರ, ಭಾರತದಲ್ಲಿ ಮೋದಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ಸಂಪೂರ್ಣ ಸಾಧ್ಯತೆ ಇದೆ. ಅನೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿಯ ‘ಅಬ್ಕಿ ಬಾರ್ 400 ಪಾರ್’ ಘೋಷಣೆಯನ್ನು ದೃಢಪಡಿಸಿವೆ. ಆದರೆ, ಲೋಕಸಭಾ ಚುನಾವಣೆಯ ಅಂತಿಮ ಫಲಿತಾಂಶ ಜೂನ್ 4ರಂದು ಹೊರಬೀಳಲಿದೆ. ಏತನ್ಮಧ್ಯೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಭಾರಿ ಗೆಲುವಿನ ಸಾಧ್ಯತೆಯನ್ನು ಚೀನಾ ಸಕಾರಾತ್ಮಕವಾಗಿ ಪರಿಗಣಿಸುತ್ತಿದೆ. ನರೇಂದ್ರ … Continue reading ʻಪ್ರಧಾನಿ ಮೋದಿ ಮತ್ತೆ ಗೆದ್ದರೆ….ʼ : ಲೋಕಸಭಾ ಚುನಾವಣೆ ಫಲಿತಾಂಶದ ಮೇಲೆ ಕಣ್ಣಿಟ್ಟ ಚೀನಾ!
Copy and paste this URL into your WordPress site to embed
Copy and paste this code into your site to embed