BIG NEWS: ಪೊಲೀಸರು ದಕ್ಷತೆಯಿಂದ ಕೆಲಸ ಮಾಡಿದರೇ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಪೊಲೀಸ್‌ ಇಲಾಖೆ ಮಹತ್ತರವಾದ ಪಾತ್ರ ವಹಿಸುತ್ತದೆ. ಪೊಲೀಸ್‌ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಿದರೆ ಅಪರಾಧಗಳು ಕಡಿಮೆಯಾಗುತ್ತದೆ. ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಪೊಲೀಸ್‌ ಇಲಾಖೆ ಮಹತ್ತರವಾದ ಪಾತ್ರ ವಹಿಸುತ್ತದೆ. ಪೊಲೀಸ್‌ ಇಲಾಖೆಯ … Continue reading BIG NEWS: ಪೊಲೀಸರು ದಕ್ಷತೆಯಿಂದ ಕೆಲಸ ಮಾಡಿದರೇ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸುತ್ತದೆ: ಸಿಎಂ ಸಿದ್ಧರಾಮಯ್ಯ