‘ಮೇಕೆದಾಟು’ ಯೋಜನೆಗೆ ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಕೇಂದ್ರದ ಜೊತೆಗೆ ವಿಶ್ವಾಸದಲ್ಲಿ ಸೌಹಾರ್ದತೆಯಲ್ಲಿ ಅನುಮತಿ ಪಡೆದರೆ ಮುಂದೆ ಕಾನೂನು ಹೋರಾಟದಲ್ಲಿ ಅನುಕೂಲವಾಗಲಿದೆ. ಇದರಲ್ಲಿ ರಾಜಕೀಯ ಬೆರೆಸಿದರೆ, ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ‌. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಇದು ಬಹಳ ವರ್ಷದ ರಾಜ್ಯದ ಜನರ ಕನಸಾಗಿದೆ. ಇದು 1996ರಿಂದ ಆರಂಭವಾಗಿದ್ದು. ಪವರ್ ಪ್ರಾಜೆಕ್ಟ್ ನಿಂದ ಆರಂಭವಾಗಿದ್ದು. ನಾನು ನೀರಾವರಿ … Continue reading ‘ಮೇಕೆದಾಟು’ ಯೋಜನೆಗೆ ರಾಜಕೀಯ ಪ್ರತಿಷ್ಠೆ ಮಾಡಿದರೆ ರಾಜ್ಯದ ಹಿತಾಸಕ್ತಿಗೆ ಧಕ್ಕೆ: ಬಸವರಾಜ ಬೊಮ್ಮಾಯಿ