ಪುತ್ತೂರು : ದುರ್ಷರ್ಮಿಗಳಿಂದ ಹತ್ಯೆಯಾಗಿರುವ ಹಿಂದು ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ಸರ್ಕಾರ ವತಿಯಿಂದ ನೀಡಲಾದ ಭರವಸೆಯನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು ಎಂದು ಹಿಂದೂ ಮುಖಂಡ ,ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
BIGG NEWS: ಸಿದ್ದರಾಮಯ್ಯ ಹೇಳಿಕೆ ಬಿಎಸ್ ವೈ ಕಿಡಿ;ನಾಲಿಗೆ ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲಿ- ಬಿ.ಎಸ್ ಯಡಿಯೂರಪ್ಪ
ಸೋಮವಾರ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಮನೆಯವರಿಗೆ ಸ್ವಾಂತ್ವಾನ ತಿಳಿಸಿದ ಬಳಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಸಿಎಂ ಕಚೇರಿಯಲ್ಲಿ ಪ್ರವೀಣ್ ಪತ್ನಿಗೆ ಕೆಲಸ ಕೊಡುವುದಾಗಿ ತಿಳಿಸಿದಾರೆ. ಅದನ್ನು ಕೂಡಲೇ ನೆರೆವೇರಿಸಬೇಕು. ಹಿಂದೆಯೂ ಇದೇ ರೀತಿಯ ಆಶ್ವಾಸನೆ ನೀಡಿ ಈಡೇರಿಸಿಲ್ಲ. ಅದು ಪರೇಶ್ವೇಸ್ತಾ , ಶರತ್ ಮಡಿವಾಳ ಅವರಿಗೆ ನೀಡಿದ ಘೋಷಣೆ ಈಡೇರಿಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
BIGG NEWS: ಸಿದ್ದರಾಮಯ್ಯ ಹೇಳಿಕೆ ಬಿಎಸ್ ವೈ ಕಿಡಿ;ನಾಲಿಗೆ ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳಲಿ- ಬಿ.ಎಸ್ ಯಡಿಯೂರಪ್ಪ
ಒಂದು ವೇಳೆ ಮಾತು ತಪ್ಪಿದಲ್ಲಿ ಮುಖ್ಯಮಂತ್ರಿ ಮನೆ ಮುಂದೆ ಸಾವಿರಾರು ಜನರು ಸೇರಿ ಧರಣೆ ಕೂತು, ನಿಮ್ಮ ಮುಖಕ್ಕೆ ಮಸಿ ಬಳಿಯಬೇಕಾದಿತು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ. ಕೃತ್ಯ ಎಸಗಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು.ಅವರಿಗೆ ಎಂದಿಗೂ ಜಾಮೀನು ದೊರೆಯದಂತೆ ನೋಡಿಕೊಳ್ಳಬೇಕು. ಈ ಹಿಂದೆಯೇ ನಾನು ಇಲ್ಲಿದ ಭೇಟಿ ನೀಡವ ವೇಳೆ ನಿಷೇಧ ಹೇರಿದ್ದನ್ನು ನಾನು ಖಂಡಿಸುತ್ತೇನೆ ಎಂದರು.