BIG NEWS: ಮೀಸಲಾತಿ ಪ್ರಕಟಿಸದಿದ್ದರೇ ‘ಹಾಲಿ ರೋಸ್ಟರ್’ನಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು: ನಗರ, ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿ ವಿಚಾರವಾಗಿ ಹೈಕೋರ್ಟ್ ಮಹತ್ವದ ಎಚ್ಚರಿಕೆ ನೀಡಿದೆ. ರೋಸ್ಟರ್ ಪ್ರಕಟಿಸದೇ ಇದ್ದರೇ, ಹಾಲಿ ರೋಸ್ಟರ್ ನಂತೆ ಚುನಾವಣೆ ನಡೆಸಲು ಆದೇಶಿಸುವುದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಇಂದು ನಗರ, ಸ್ಥಳೀಯ ಸಂಸ್ಥೆಗಳ ವಾರ್ಡ್ ಮೀಸಲಾತಿ ವಿಚಾರವಾಗಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿತು. ಮೀಸಲಾತಿ ಪ್ರಕಟಿಸಲು ಕೊನೆಯ ಅವಕಾಶವನ್ನು ಹೈಕೋರ್ಟ್ ನೀಡಿದೆ. ಮೀಸಲಾತಿ ಪ್ರಕಟಿಸದಿದ್ದರೇ ಹಾಲಿ ರೋಸ್ಟರ್ ಪ್ರಕಾರ ಚುನಾವಣೆ ನಡೆಸಲು ಸೂಚಿಸುವುದಾಗಿ ರಾಜ್ಯ ಸರ್ಕಾರಕ್ಕೆ … Continue reading BIG NEWS: ಮೀಸಲಾತಿ ಪ್ರಕಟಿಸದಿದ್ದರೇ ‘ಹಾಲಿ ರೋಸ್ಟರ್’ನಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ