ನನ್ನನ್ನು ಹಾಗೂ ಸಿದ್ದರಾಮಯ್ಯ ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ – ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ‘ಸಿದ್ದರಾಮಯ್ಯ ( Siddaramaiah ) ಹಾಗೂ ನನ್ನನ್ನು ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ( DK Shivakumar ) ಅವರು ವ್ಯಂಗ್ಯವಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ಬಿಜೆಪಿಯವರು ನಿತ್ಯ ಮಲಗುವ ಮುನ್ನ ನಮ್ಮನ್ನು ನೆನಪಿಸಿಕೊಳ್ಳಬೇಕು. ಅವರು ನಮ್ಮನ್ನು ಬಹಳ ಪ್ರೀತಿಸುತ್ತಾರೆ. ಹೀಗಾಗಿ ನಮ್ಮನ್ನು ನೆನಪಿಸಿಕೊಳ್ಳುತ್ತಾರೆ’ ಎಂದು ಛೇಡಿಸಿದರು. ಸಿದ್ದರಾಮಯ್ಯನವರ ಹುಟ್ಟುಹಬ್ಬ ಕಾರ್ಯಕ್ರಮ ನಂತರ ಕಾಂಗ್ರೆಸ್ ಹೋಳಾಗಲಿದೆ ಎಂಬ ಪ್ರಶ್ನೆಗೆ, ‘ಕಾಂಗ್ರೆಸ್ … Continue reading ನನ್ನನ್ನು ಹಾಗೂ ಸಿದ್ದರಾಮಯ್ಯ ನೆನಪಿಸಿಕೊಳ್ಳದಿದ್ದರೆ ಬಿಜೆಪಿಯವರಿಗೆ ನಿದ್ದೆ ಬರುವುದಿಲ್ಲ – ಡಿ.ಕೆ. ಶಿವಕುಮಾರ್ ವ್ಯಂಗ್ಯ