BIGG NEWS : ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ರಾಜಕೀಯ ನಿವೃತ್ತಿ : ಶಾಸಕ ಶ್ರೀನಿವಾಸ್ ಗೌಡ ಘೋಷಣೆ

ಕೋಲಾರ : ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಗೌಡ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿದ್ದರಾಮಯ್ಯ ಕೋಲಾರದಲ್ಲಿ ನಿಲ್ಲುತ್ತಾರೆ, 2 ನೇ ಬಾರಿ ಮಂತ್ರಿಯಾಗಲಿದ್ದಾರೆ ಎಂದು ಆಸೆ ಪಟ್ಟಿದ್ದೆವು, ಆದರೆ ಸಿದ್ದರಾಮಯ್ಯ ಕೋಲಾರದಿಂದ ಹಿಂದೆ ಸರಿಯುವ ಬಗ್ಗೆ ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಕಾಂಗ್ರೆಸ್ ಶಾಸಕರು ಅಸಮಾಧಾನ ಹೊರ ಹಾಕಿದ್ದಾರೆ. ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಶ್ರೀನಿವಾಸ ಗೌಡ ಹೇಳಿದ್ದಾರೆ. ವಿಧಾನಸಭೆ ಚುನಾವಣೆ ಸಮೀಪದ … Continue reading BIGG NEWS : ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ರಾಜಕೀಯ ನಿವೃತ್ತಿ : ಶಾಸಕ ಶ್ರೀನಿವಾಸ್ ಗೌಡ ಘೋಷಣೆ