ಸಿಎಂ ಸ್ಥಾನದಿಂದ ‘ಸಿದ್ಧರಾಮಯ್ಯ’ ತೆಗೆದ್ರೆ ಕ್ರಾಂತಿ ಫಿಕ್ಸ್: ವಾಟಾಳ್ ನಾಗರಾಜ್

ಮೈಸೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿ ಕೇಳಬಹುದು. ಆದರೇ ಅದು ಆಗುವುದಿಲ್ಲ. ಅದು ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ತೆಗೆದಾಗ ಮಾತ್ರ ಫಿಕ್ಸ್ ಎಂಬುದಾಗಿ ಸಿಎಂ ಪರವಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಬ್ಯಾಟ್ ಬೀಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2028ರ ಚುನಾವಣೆಗೂ ಸಿಎಂ ಸಿದ್ಧರಾಮಯ್ಯನವರೇ ಇರಬೇಕು. ಮುಖ್ಯಮಂತ್ರಿ ಸಿದ್ಧರಾಮಯ್ಯನಷ್ಟು ಸಮರ್ಥ ವ್ಯಕ್ತಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಇಲ್ಲ ಎಂಬುದಾಗಿ ತಿಳಿಸಿದರು. ನವೆಂಬರ್ ಕ್ರಾಂತಿ ಕೇಳಬಹುದು. ಆದರೇ ಅದು ಆಗುವುದಿಲ್ಲ. ಸಿದ್ಧರಾಮಯ್ಯ … Continue reading ಸಿಎಂ ಸ್ಥಾನದಿಂದ ‘ಸಿದ್ಧರಾಮಯ್ಯ’ ತೆಗೆದ್ರೆ ಕ್ರಾಂತಿ ಫಿಕ್ಸ್: ವಾಟಾಳ್ ನಾಗರಾಜ್