‘ಅಹಿಂದ’ ವೋಟ್ ಬೀಳುತ್ತೆ ಅಂದ್ರೆ ಎಲ್ಲಿ ಬೇಕಾದರು ಸ್ಪರ್ಧಿಸಬಹುದಾಗಿತ್ತು : ಸಿಎಂಗೆ ಎಚ್ ಡಿ ದೇವೇಗೌಡ ತಿರುಗೇಟು!

ಮೈಸೂರು : ಜನವರಿಯಲ್ಲಿ ಅಹಿಂದ ಸಮಾವೇಶ ನಡೆಸಲಾಗುತ್ತಿದ್ದು, ಅಹಿಂದ ಸಮಾವೇಶದ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡ ವ್ಯಂಗ್ಯವಾಡಿದ್ದು ಸಿಎಂ ಸಿದ್ದರಾಮಯ್ಯ ಮೈಸೂರು ನಲ್ಲಿ ಅಹಿಂದ ಸಮಾವೇಶ ಮಾಡುತ್ತಿದ್ದಾರೆ ಅಹಿಂದ ವ್ಯಾಖ್ಯಾನ ಮಾಡಲು ನನಗೆ ಕಷ್ಟವಾಗುತ್ತದೆ. ಅಹಿಂದ ಹೇಳಲು ಸ್ವಲ್ಪ ತಡವರಿಸುತ್ತೇವೆ. ಹೇಳುವುದು ಸಹ ಕಷ್ಟ ಆಗಿದೆ ಎಂದು ವ್ಯಂಗ್ಯವಾಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಚುನಾವಣೆಯಲ್ಲಿ ಮೀಸಲಾತಿ ಕೊಟ್ಟವರು ಯಾರು? ಮುಸ್ಲಿಂ ಸಮುದಾಯಕ್ಕೂ ಮೀಸಲಾತಿ ಕೊಟ್ಟಿದ್ದೇನೆ ನಾಯಕ ಸಮುದಾಯಕ್ಕೆ ಮೀಸಲಾತಿ ಕೊಟ್ಟವರು ಯಾರು? ಸಿದ್ದರಾಮಯ್ಯ ಅವರನ್ನು ನಾವು … Continue reading ‘ಅಹಿಂದ’ ವೋಟ್ ಬೀಳುತ್ತೆ ಅಂದ್ರೆ ಎಲ್ಲಿ ಬೇಕಾದರು ಸ್ಪರ್ಧಿಸಬಹುದಾಗಿತ್ತು : ಸಿಎಂಗೆ ಎಚ್ ಡಿ ದೇವೇಗೌಡ ತಿರುಗೇಟು!