BREAKING NEWS: ಶಿವಾಜಿನಗರ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ರಾಜ್ಯದಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ; ಸಿಎಂ ಬೊಮ್ಮಾಯಿ

ಬೆಂಗಳೂರು : ನಗರದ ಶಿವಾಜಿನಗರ ವಿಧಾನಸಭೆ ಕ್ಷೇತ್ರದಲ್ಲಿ ಬೂತ್‌ ವಿಜಯ ಅಭಿಯಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. BIGG NEWS: ಗಂಗಾವತಿ ಕ್ಷೇತ್ರದ ಕೆಲ ಮುಖಂಡರು ಕೆಆರ್​​ಪಿಪಿಗೆ ಸೇರ್ಪಡೆ   ಈ ವೇಳೆ ಮಾತನಾಡಿದ ಅವರು, ಶಿವಾಜಿನಗರ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ರಾಜ್ಯದಲ್ಲಿ 130ಕ್ಕೂ ಹೆಚ್ಚು ಬಿಜೆಪಿ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೂತ್‌ ಮಟ್ಟದಲ್ಲಿ ವಿಜಯ ಸಾಧಿಸಬೇಕು ಎಂಬ ಕಾರಣಕ್ಕೆ ಇಲ್ಲಿಂದ ಚಾಲನೆ ನೀಡಲಾಗಿದೆ. … Continue reading BREAKING NEWS: ಶಿವಾಜಿನಗರ ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ ರಾಜ್ಯದಲ್ಲಿ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ; ಸಿಎಂ ಬೊಮ್ಮಾಯಿ