ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಹೇಳಿದ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗುತ್ತಿರುವುದೇಕೆ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ನಾನು ಪದೇ ಪದೆ ಹೇಳಿದ್ದೆ. ಆದರೂ ಆ ರೀತಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಈಗ ಡಿ.ಕೆ.ಶಿವಕುಮಾರ್ ಸೋದರರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಸಿಎಂ ಬದಲಾವಣೆ ಇಲ್ಲವೆಂದ ಮೇಲೆ ಎಲ್ಲರೂ ಮಲ್ಲಿಕಾರ್ಜುನ ಖರ್ಗೆಯವನ್ನು ಏಕೆ ಭೇಟಿಯಾಗುತ್ತಿದ್ದಾರೆ? ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿದಿಲ್ಲ, ವನ್ಯಜೀವಿ-ಮಾನವ ಸಂಘರ್ಷ ಜೋರಾಗಿದೆ, ಮಳೆ … Continue reading ಸಂಪುಟ ವಿಸ್ತರಣೆಯಾದರೆ ಡಿ.ಕೆ.ಶಿವಕುಮಾರ್‌ಗೆ ಪಂಗನಾಮ: ಪ್ರತಿಪಕ್ಷ ನಾಯಕ ಆರ್.ಅಶೋಕ
Copy and paste this URL into your WordPress site to embed
Copy and paste this code into your site to embed