ಸಿಎಂ, ಡಿಸಿಎಂ ರಾಜೀನಾಮೆ ಕೊಟ್ಟು ತೊಲಗಿದರೆ ಸ್ವಲ್ಪ ಮಟ್ಟಿನ ಬದಲಾವಣೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ವ್ಯಾಪಾರಕ್ಕೆ ಕುಳಿತ ಕಾಂಗ್ರೆಸ್ ಸರಕಾರದ ಸಂತೆ ನಡೆಯುತ್ತಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ; ಇದು ವ್ಯಾಪಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಎಂದು ಟೀಕಿಸಿದರು. ಚುನಾವಣೆ ವೇಳೆ ಪೇ ಸಿ.ಎಂ., ಶೇ 40 ಪರ್ಸೆಂಟ್ ಸರಕಾರ ಎಂದು ನಮ್ಮ ಮೇಲೆ ಆರೋಪ ಮಾಡಿದ್ದರು ಎಂದು ವಿವರಿಸಿದರು. ಈಗ ನಿಮ್ಮ … Continue reading ಸಿಎಂ, ಡಿಸಿಎಂ ರಾಜೀನಾಮೆ ಕೊಟ್ಟು ತೊಲಗಿದರೆ ಸ್ವಲ್ಪ ಮಟ್ಟಿನ ಬದಲಾವಣೆ: ಛಲವಾದಿ ನಾರಾಯಣಸ್ವಾಮಿ