BIG NEWS: ಆರ್ಥಿಕ ಸ್ಥಿತಿ ಸುಧಾರಣೆಯಾದ್ರೆ ಗಂಡಸರಿಗೂ ‘ಉಚಿತ ಬಸ್ ಪ್ರಯಾಣ’ಕ್ಕೆ ಅವಕಾಶ: ಬಸವರಾಜ ರಾಯರೆಡ್ಡಿ

ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಯೋಜನೆ ಎರಡೂವರೆ ವರ್ಷ ಪೂರೈಸಿದೆ. ಇಂತಹ ಶಕ್ತಿ ಯೋಜನೆಯನ್ನು ಆರ್ಥಿಕ ಯೋಜನೆ ಸುಧಾರಣೆಯಾದ್ರೆ ಗಂಡಸರಿಗೂ ಸಾರಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ ಎಂಬುದಾಗಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಾವು ಗ್ಯಾರಂಟಿಗೆ ವಿರೋಧ ಮಾಡ್ತಿಲ್ಲ. ಅಭಿವೃದ್ಧಿ ಬಗ್ಗೆ ಮಾತನಾಡಿದರೇ ಏನೇನೋ ಹೇಳ್ತಾರೆ. ಹಣ ಕಡಿಮೆ ಇದೆ ಎಂದು ಯಾರು ಹೇಳಿದರು? ಹೆಣ್ಣುಮಕ್ಕಳಿಗೆ … Continue reading BIG NEWS: ಆರ್ಥಿಕ ಸ್ಥಿತಿ ಸುಧಾರಣೆಯಾದ್ರೆ ಗಂಡಸರಿಗೂ ‘ಉಚಿತ ಬಸ್ ಪ್ರಯಾಣ’ಕ್ಕೆ ಅವಕಾಶ: ಬಸವರಾಜ ರಾಯರೆಡ್ಡಿ