SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (PTCL) ಕಾಯ್ದೆಯಡಿ ಮಂಜೂರಾದ ಜಮೀನಿನ ಮೊದಲ ಮಾರಾಟ ಪ್ರಕ್ರಿಯೆ ಕಾನೂನುಬಾಹಿರ ಎಂದು ಘೋಷಣೆಯಾದರೆ, ಅದರ ನಂತರ ನಡೆದ ಎಲ್ಲಾ ಸುತ್ತಿನ ಮಾರಾಟ ಪ್ರಕ್ರಿಯೆಗಳೂ ತಾನಾಗಿಯೇ ರದ್ದಾಗಲಿವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿವೆ. “ತಮ್ಮಲ್ಲಿ ಇಲ್ಲದ್ದನ್ನು ಬೇರೆಯವರಿಗೆ ಕೊಡಲಾಗುವುದಿಲ್ಲ” ಎಂಬ ಪ್ರಸಿದ್ಧ ಕಾನೂನು ತತ್ವವನ್ನು ಉಲ್ಲೇಖಿಸಿರುವ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಏಕಸದಸ್ಯ ಪೀಠವು, ಹಲವು ದಶಕಗಳ ಕಾಲ ನಡೆದ ಭೂ ವಿವಾದದ ಅರ್ಜಿಯನ್ನು ವಜಾಗೊಳಿಸಿ ಈ ಆದೇಶ ನೀಡಿದೆ. ಪ್ರಕರಣದ … Continue reading SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed