BIG NEWS: ದಲಿತರಿಗೆ ಮೀಸಲಿಟ್ಟ ಅನುದಾನ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: SCCP/ TSP ಅನುದಾನ ಡೈವೋರ್ಟ್ ಆಗಿದ್ದರೆ‌ ಆ ಬಗ್ಗೆ ಬಿಜೆಪಿ ದಾಖಲೆ ನೀಡಲಿ. ಹಾಗೆ ಆಗಿದ್ದರೆ ಕ್ರಮ‌ ಜರುಗಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು‌ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು. ಕಲಬುರಗಿಯಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ನಾಯಕರು ಸುಮ್ಮನೆ ಆರೋಪ ಮಾಡುವುದು ಬಿಟ್ಟು ಜನರಿಗೆ ದಾರಿ ತಪ್ಪಿಸುವುದನ್ನು ಬಿಟ್ಟು ಸರ್ಕಾರಕ್ಕೆ ದಾಖಲೆ ಒದಗಿಸಲಿ. ಬಿಜೆಪಿ ಕಾಲದಲ್ಲಿ ಎಸ್ ಸಿಸಿ ಪಿ / ಟಿಎಸ್ ಪಿ ಅನುದಾನ ಡೈವರ್ಟ್ ಆಗಿತ್ತು. … Continue reading BIG NEWS: ದಲಿತರಿಗೆ ಮೀಸಲಿಟ್ಟ ಅನುದಾನ ಡೈವೋರ್ಟ್ ಆಗಿದ್ದರೆ ಬಿಜೆಪಿ ದಾಖಲೆ ನೀಡಲಿ: ಸಚಿವ ಪ್ರಿಯಾಂಕ್ ಖರ್ಗೆ