ಚಿಕ್ಕಬಳ್ಳಾಪುರ: ಮೈಸೂರು ದಸರಾ ಉದ್ಘಾಟನೆಗೆ ಯಾರದ್ದೋ ಒತ್ತಡ, ಯಾರನ್ನೋ ಮೆಚ್ಚಿಸಲು ಬಾನು ಮುಷ್ತಾಕ್ ಆಯ್ಕೆ ಮಾಡಲಾಗಿದೆ. ಆದರೇ ದಸರಾ ಉದ್ಘಾಟನೆಯ ಶಿಷ್ಟಾಚಾರ ಉಲ್ಲಂಘಿಸಿದ್ರೆ ರಾಜ್ಯಕ್ಕೆ ಅಪಾಯ ಉಂಟಾಗಲಿದೆ ಎಂಬುದಾಗಿ ಕೇಂದ್ರ ಸಚಿವ ವಿ.ಸೋಮಣ್ಣ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಸೆ.22ರಂದು ದಸರಾ ಉದ್ಘಾಟಿಸಲಿರುವ ಸಾಹಿತಿ ಬಾನು ಮುಷ್ತಾಕ್ ವಿಚಾರವಾಗಿ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಒಂದೊಂದು ತಿಕ್ಕಲು ಹಿಡಿಯುತ್ತದೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಂತ ನಿರ್ಧಾರವಲ್ಲ. ಇದು ಸಿಎಂ ಸಿದ್ಧರಾಮಯ್ಯ ತೆಗೆದುಕೊಂಡಿರುವ ಸ್ವಂತ ನಿರ್ಧಾರವಲ್ಲ ಎಂದರು.
ಯಾರದ್ದೋ ಒತ್ತಡ, ಯಾರನ್ನೋ ಮೆಚ್ಚಿಸಲು ಬಾನು ಮುಷ್ತಾಕ್ ಆಯ್ಕೆ ಮಾಡಲಾಗಿದೆ. ದಸರಾ ಉದ್ಘಾಟನೆಯ ಶಿಷ್ಟಾಚಾರ ಉಲ್ಲಂಘಿಸಿದ್ರೆ ರಾಜ್ಯಕ್ಕೆ ಅಪಾಯ ಉಂಟಾಗಲಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ತೊಂದರೆಯಾಗುತ್ತಿದೆ ಎಂದರು.
Heat Attack: ಭಾರತದಲ್ಲಿ ಮೂವರಲ್ಲಿ ಒಬ್ಬರು ಹೃದಯ ಸಂಬಂಧಿ ಕಾಯಿಲೆಗಳಿಂದ ಸಾಯುತ್ತಿದ್ದಾರೆ: ಅಧ್ಯಯನ
BIG NEWS: ಅನುಭವದ ಆಧಾರದ ಮೇಲೆ EVM ಬಲು ಬ್ಯಾಲೇಟ್ ಪೇಪರ್ ಮೂಲಕ ಚುನಾವಣೆಗೆ ತೀರ್ಮಾನ: ಸಿಎಂ ಸಿದ್ಧರಾಮಯ್ಯ