ರಾಜ್ಯ ಸರ್ಕಾರಕ್ಕೆ ರೈತರಿಗೆ ಅನುಕೂಲ ಮಾಡುವ ಉದ್ದೇಶ ಇದ್ದರೆ, ಸಾಲ ಮನ್ನಾ ಮಾಡಿ: ಬೊಮ್ಮಾಯಿ ಆಗ್ರಹ
ಹಾವೇರಿ: ರಾಜ್ಯ ಸರಕಾರ ಕೇಂದ್ರ ಸರಕಾರ ನೀಡಿದ ಬರ ಪರಿಹಾರದಲ್ಲಿ 2 ಸಾವಿರ ರೂ. ಕಡಿತ ಮಾಡಿ ನೀಡುತ್ತಿದ್ದು, ಬರ ಪರಿಹಾರವನ್ನು ಸಾಲಕ್ಕೆ ಹೊಂದಾಣಿಕೆ ಮಾಡಿ ರೈತರಿಗೆ ದೊಡ್ಡ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಬರ ಪರಿಹಾರವಾಗಿ ಕೊಟ್ಟಿದ್ದೆ ಜುಜಬಿ 2 ಸಾವಿರ, ಈಗ ಅದನ್ನೇ ಕಟ್ ಮಾಡಿ ರೈತರ ಖಾತೆಗೆ ಹಣ ನೀಡುತ್ತಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರ ಪರಿಹಾರ ನೀಡಿರುವ ಹಣವನ್ನು … Continue reading ರಾಜ್ಯ ಸರ್ಕಾರಕ್ಕೆ ರೈತರಿಗೆ ಅನುಕೂಲ ಮಾಡುವ ಉದ್ದೇಶ ಇದ್ದರೆ, ಸಾಲ ಮನ್ನಾ ಮಾಡಿ: ಬೊಮ್ಮಾಯಿ ಆಗ್ರಹ
Copy and paste this URL into your WordPress site to embed
Copy and paste this code into your site to embed