40 ಲಕ್ಷದೊಳಗೆ ವಹಿವಾಟು ಆಗಿದ್ರೆ ನೋಂದಣಿ ಬೇಕಿಲ್ಲ: ವಾಣಿಜ್ಯ ತೆರಿಗೆ ಇಲಾಖೆ ಮಾಹಿತಿ

ಬೆಂಗಳೂರು: ಸಣ್ಣ ಸಣ್ಣ ವ್ಯಾಪಾರಿಗಳಿಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ನೀಡಿರುವುದು ವ್ಯಾಪಕ ಚರ್ಚೆಗೆ ಒಳಗಾಗುತ್ತಿದೆ. ಇದೇ ಹೊತ್ತಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯು 40 ಲಕ್ಷದೊಳಗೆ ವಹಿವಾಟು ಆಗಿದ್ರೆ ನೋಂದಣಿ ಬೇಕಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ವಾಣಿಜ್ಯ ತೆರಿಗೆ ಇಲಾಖೆಯ ಕೆಟಿಡಿ ಅಡಿಷನಲ್ ಕಮಿಷನರ್ ಚಂದ್ರಶೇಖರ್ ನಾಯ್ಕ್ ಅವರು ಮಾಹಿತಿ ಹಂಚಿಕೊಂಡಿದ್ದು, 40 ಲಕ್ಷದೊಳಗೆ ವಹಿವಾಟು ಆಗಿದ್ದರೇ ನೋಂದಣಿ ಬೇಕಾಗಿಲ್ಲ. 40 ಲಕ್ಷಕ್ಕಿಂತ ಹೆಚ್ಚು ವಹಿವಾಟು ಮಾಡಿದ್ದರೆ ಮಾತ್ರವೇ ಆದಾಯ ತೆರಿಗೆ ನೋಂದಣಿ ಮಾಡಿಸಬೇಕು … Continue reading 40 ಲಕ್ಷದೊಳಗೆ ವಹಿವಾಟು ಆಗಿದ್ರೆ ನೋಂದಣಿ ಬೇಕಿಲ್ಲ: ವಾಣಿಜ್ಯ ತೆರಿಗೆ ಇಲಾಖೆ ಮಾಹಿತಿ