ಗ್ರಾಮ ಪಂಚಾಯ್ತಿ ಅಭಿವೃದ್ದಿಯಾದರೆ, ದೇಶ ಅಭಿವೃದ್ದಿಯಾದಂತೆ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಗ್ರಾಮ ಪಂಚಾಯ್ತಿ ಒಂದು ಮಿನಿ ವಿಧಾನಸೌಧವಿದ್ದಂತೆ. ವಿಧಾನಸೌಧದಲ್ಲಿ ಏನೆಲ್ಲಾ ನಿರ್ಧಾರ ಆಗುತ್ತೋ ಗ್ರಾಮ ಪಂಚಾಯ್ತಿಗಳಲ್ಲೂ ಹಾಗೆಯೇ ಆಗುತ್ತವೆ.  ಗ್ರಾಮ ಪಂಚಾಯ್ತಿ ಅಭಿವೃದ್ದಿಯಾದರೆ, ದೇಶ ಅಭಿವೃದ್ದಿಯಾದಂತೆಯೇ ಸರಿ. ಪಂಚಾಯ್ತಿ ಸದಸ್ಯರು ಒಟ್ಟಾಗಿ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಪಡವಗೋಡು ಗ್ರಾಮದಲ್ಲಿ ಎಂಜಿಎನ್‌ಆರ್‌ಇಜಿಎ ಯೋಜನೆಯಡಿ ಶೆಡ್ ಮತ್ತು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅನುದಾನದಲ್ಲಿ ನವೀಕೃತ ಗ್ರಾಮ … Continue reading ಗ್ರಾಮ ಪಂಚಾಯ್ತಿ ಅಭಿವೃದ್ದಿಯಾದರೆ, ದೇಶ ಅಭಿವೃದ್ದಿಯಾದಂತೆ: ಶಾಸಕ ಗೋಪಾಲಕೃಷ್ಣ ಬೇಳೂರು