ಪಾರ್ಟಿ ಇದ್ರೆ ತಾನೇ ನಾನು, ಪಕ್ಷವೇ ಇಲ್ಲದಿದ್ದರೆ ನಾನಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ಪಾರ್ಟಿ ಇದ್ದರೆ ತಾನೇ ನಾನು. ಪಕ್ಷವೇ ಇಲ್ಲದಿದ್ದರೇ ನಾನಿಲ್ಲ. ನನಗೆ ಮಲ್ಲಿಕಾರ್ಜುನ ಖರ್ಗೆ ಕೊಟ್ಟ ದೀಕ್ಷೆ ಸ್ವೀಕಾರ ಮಾಡಿದ್ದೇನೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಕೆಲವು ಶಾಸಕರ ಬೆಂಬಲ ಮಾತ್ರವಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಪಕ್ಷದ ರಾಜ್ಯ ಅಧ್ಯಕ್ಷ. ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ. ನಾನು ನಿನ್ನೆ ಬ್ಯುಸಿ ಇದ್ದೆ. ಅದರ ಮಧ್ಯೆ ಮುಖ್ಯಮಂತ್ರಿಗಳ ಹೇಳಿಕೆ ನೋಡಿದೆ. … Continue reading ಪಾರ್ಟಿ ಇದ್ರೆ ತಾನೇ ನಾನು, ಪಕ್ಷವೇ ಇಲ್ಲದಿದ್ದರೆ ನಾನಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್