Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕಿಡ್ನಿ’ಯಲ್ಲಿ ಕಲ್ಲಿದ್ರೆ ಈ ‘ಹಣ್ಣು’ ತಿನ್ನಿ, ಕಲ್ಲು ಎಷ್ಟೇ ದೊಡ್ಡದಿದ್ರು ಜಾರಿ ಹೋಗುತ್ತೆ!
INDIA

‘ಕಿಡ್ನಿ’ಯಲ್ಲಿ ಕಲ್ಲಿದ್ರೆ ಈ ‘ಹಣ್ಣು’ ತಿನ್ನಿ, ಕಲ್ಲು ಎಷ್ಟೇ ದೊಡ್ಡದಿದ್ರು ಜಾರಿ ಹೋಗುತ್ತೆ!

By ಅವಿನಾಶ್‌ ಆರ್‌ ಭೀಮಸಂದ್ರ

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಮೂತ್ರಪಿಂಡದ ಕಲ್ಲು ಸಾಮಾನ್ಯ ಸಮಸ್ಯೆಯಾಗಿದೆ. ಆಕ್ಸಲೇಟ್ ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದರಿಂದ ಮೂತ್ರಪಿಂಡದ ಕಲ್ಲುಗಳು ಉಂಟಾಗಬಹುದು.

ಮೂತ್ರಪಿಂಡದ ಕಲ್ಲಿದ್ರೆ ಸಾಮಾನ್ಯವಾಗಿ ಶಸ್ತ್ರಚಿಕಿತ್ಸೆ ಮಾಡಿಸಬೇಕು ಎಂದು ಹೇಳಲಾಗುತ್ತದೆ. ಆದರೆ ಶಸ್ತ್ರಚಿಕಿತ್ಸೆಯಿಲ್ಲದೆ ಕೆಲವು ಆಹಾರ ಪದಾರ್ಥಗಳನ್ನ ಸೇವಿಸುವುದರಿಂದ ಮೂತ್ರಪಿಂಡದ ಕಲ್ಲುಗಳನ್ನು ತೆಗೆದುಹಾಕಬಹುದು.

ಕಲ್ಲಂಗಡಿ ಸೇರಿ ಮುಂತಾದ ಹಣ್ಣುಗಳಲ್ಲಿ ಸಾಕಷ್ಟು ನೀರನ್ನ ಹೊಂದಿರುತ್ತವೆ. ನೀರಿನ ಅಂಶ ಹೆಚ್ಚಿರುವ ಈ ಹಣ್ಣುಗಳನ್ನು ಪ್ರತಿದಿನ ತೆಗೆದುಕೊಳ್ಳಬೇಕು. ಯಾಕಂದ್ರೆ, ನೀರನ್ನು ಹೊಂದಿರುವ ಆಹಾರಗಳು ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ.

ಸಿಟ್ರಸ್ ಹಣ್ಣುಗಳಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಸಿಟ್ರಸ್ ಹಣ್ಣುಗಳು ಮತ್ತು ರಸಗಳಲ್ಲಿ ಸಿಟ್ರಿಕ್ ಆಮ್ಲವನ್ನು ಕರಗಿಸಲು ಸಹಾಯ ಮಾಡುತ್ತದೆ. ಕಿತ್ತಳೆ, ಮೂಸಂಬಿ ಮತ್ತು ದ್ರಾಕ್ಷಿಯನ್ನು ತಿನ್ನುವುದರಿಂದ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆ.

ನಿಮಗೆ ಮೂತ್ರಪಿಂಡದ ಕಲ್ಲಿನ ಸಮಸ್ಯೆ ಇದ್ದರೆ, ನೀವು ಕ್ಯಾಲ್ಸಿಯಂ ಭರಿತ ಆಹಾರವನ್ನು ಸೇವಿಸಬೇಕು. ಕಪ್ಪು ದ್ರಾಕ್ಷಿ ಮತ್ತು ಅಂಜೂರವು ಇಲ್ಲಿ ಉತ್ತಮ ಆಯ್ಕೆಯಾಗಿದೆ.

Good News : ಕೇಂದ್ರ ಸರ್ಕಾರಿ ನೌಕರರ ‘DA’ ಶೇ.12ರಷ್ಟು ಹೆಚ್ಚಳ, ವೇತನ 36,000 ರೂ.ಗೆ ಏರಿಕೆ

ಚನ್ನಪಟ್ಟಣ ಉಪಚುನಾವಣೆ : ದಾಖಲೆ ಇಲ್ಲದೆ ಹಣ ಹಂಚುತ್ತಿದ್ದ ವ್ಯಕ್ತಿ ವಶಕ್ಕೆ, 1.16 ಲಕ್ಷ ಹಣ ಸೀಜ್

Tata NFO : ಟಾಟಾ ‘ಹೊಸ ಮ್ಯೂಚುವಲ್ ಫಂಡ್’ : ಈ ಯೋಜನೆಯಲ್ಲಿ ಕನಿಷ್ಠ 100 ರೂ. ಹೂಡಿದ್ರೆ ಸಾಕು!

'ಕಿಡ್ನಿ'ಯಲ್ಲಿ ಕಲ್ಲಿದ್ರೆ ಈ 'ಹಣ್ಣು' ತಿನ್ನಿ eat this 'fruit' If there is a stone in the kidney it will slip away! no matter how big the stone is ಕಲ್ಲು ಎಷ್ಟೇ ದೊಡ್ಡದಿದ್ರು ಜಾರಿ ಹೋಗುತ್ತೆ!
Share. Facebook Twitter LinkedIn WhatsApp Email

Related Posts

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

1 Min Read

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

1 Min Read

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

2 Mins Read
Recent News

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

State News
KARNATAKA

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಹಲಸು ಮತ್ತು ಮಾವು ಪ್ರಿಯರಿಗಾಗಿ ಹಮ್ಮಿಕೊಳ್ಳಲಾಗಿರುವ ‘ಬೃಹತ್ ಹಲಸು ಮತ್ತು…

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.