BIG NEWS: ಇನ್ಮುಂದೆ ಗೋಹತ್ಯೆ ಏನಾದ್ರೂ ನಡೆದರೆ ‘ಸರ್ಕಲ್‌’ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ: ಸಚಿವ ಮಂಕಾಳು ವೈದ್ಯ

ಕಾರವಾರ: ಇನ್ಮುಂದೆ ಗೋಹತ್ಯೆ ಏನಾದರೂ ನಡೆದರೇ ಸರ್ಕಲ್ ನಲ್ಲಿ ಗುಂಡು ಹಾಕ್ತೀವಿ ಎಂಬುದಾಗಿ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಅವರು ಗುಡುಗಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋವನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧ ಮಾತನಾಡಿದಂತ ಅವರು, ಗೋಹತ್ಯೆ ಹಿಂದಿನಿಂದಲೂ ನಡೆಯುತ್ತಿದೆ. ಬಿಜೆಪಿ ಅವಧಿಯಲ್ಲೂ ನಡೆದಿದೆ ಎಂದರು. ಕುಮಟಾ ಶಾಸಕ ದಿನಕರ ಶೆಟ್ಟಿ ಅವರು ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಬೇಕು. ದಿನಕರ ಶೆಟ್ಟಿ ಏನು ಈಗ ದಿನಕರ ಖಾನ್ … Continue reading BIG NEWS: ಇನ್ಮುಂದೆ ಗೋಹತ್ಯೆ ಏನಾದ್ರೂ ನಡೆದರೆ ‘ಸರ್ಕಲ್‌’ನಲ್ಲಿ ನಿಲ್ಲಿಸಿ ಗುಂಡು ಹಾಕ್ತೀವಿ: ಸಚಿವ ಮಂಕಾಳು ವೈದ್ಯ